ಬೆಂಗಳೂರು : ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬದವರಿಗೆ 1 ಲಕ್ಷ ಪರಿಹಾರ ಧನ ವಿತರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ರಶ್ಮಿ ಎಂ. ಎಸ್ ಆದೇಶ ಹೊರಡಿಸಿದ್ದು, ಕೊರೊನಾ ಸೋಂಕಿನಿಂದ ದುಡಿಯುವ ಸದಸ್ಯರನ್ನು ಕಳೆದುಕೊಂಡಂತಹ ಬಿಪಿಎಲ್ ಕುಟಂಬಕ್ಕೆ ಆಸರೆ ನೀಡುವ ನಿಟ್ಟಿನಲ್ಲಿ 1 ರೂ ಲಕ್ಷ ಪರಿಹಾರವನ್ನು ರಾಜ್ಯ ಸರ್ಕಾರದಿಂದ ಅರ್ಹ ಸಂತ್ರಸ್ತ ಕುಟುಂಬದ ವಾರಸುದಾರರಿಗೆ ನೀಡಲು ಸರ್ಕಾರ ಆದೇಶಿಸಿದೆ. ಅದರಂತೆ ಮುಂದುವರೆರದು, […]Read More
ಬೆಂಗಳೂರು: ಕೋವಿಡ್ ನಿಂದ ಮೃತರಾದವರ, ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಒಂದು ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು. ಈ ಬಗ್ಗೆ ಮಾತನಾಡಿದ ಅವರು, ಕೊರೊನಾದಿಂದ ಮೃತಪಟ್ಟ ಕುಟುಂಬದವರಿಗೆ ಈ ಹಿಂದೆ ಯಡಿಯೂರಪ್ಪ ನೇತೃತ್ವದ ಸರ್ಕಾರ ಒಂದು ಲಕ್ಷ ಪರಿಹಾರ ಘೋಷಿಸಿತ್ತು. ಸಧ್ಯ ಆ ಯೋಜನೆಗೆ ಚಾಲನೆ ನೀಡಲಾಗಿದ್ದು, ಈಗಾಗಲೇ 7729 ಅರ್ಜಿಗಳು ಸ್ವೀಕೃತವಾಗಿವೆ. ಇನ್ನು ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ ಎಂದು ಸಚಿವ ಆರ್. ಅಶೋಕ್ ಹೇಳಿದರು. ಇನ್ನೂ ಕೇಂದ್ರ […]Read More
ಬೆಂಗಳೂರು: ಮಹಾಮಾರಿ ಕೊರೋನಾ ನಿಯಂತ್ರಣದ ಸಂಬಂಧ, ಸಾರ್ವಜನಿಕ ಸಭೆ–ಸಮಾರಂಭಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜಕೀಯ ಸಭೆ, ಸಮಾರಂಭಗಳಿಗೆ ಯಾವುದೇ ನಿರ್ಬಂಧ ಹಾಕದ ಸರ್ಕಾರ, ಗಣೇಶೋತ್ಸವಕ್ಕೆ ಕಡಿವಾಣ ಹಾಕಿದೆ. ಈ ಬಗ್ಗೆ ವ್ಯಾಪಕ ಟೀಕೆಗಳು ಬರುತ್ತಿವೆ. ಈ ಬಗ್ಗೆ ಉತ್ತರಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಕೊರೋನಾ ನಡುವೆಯೂ ರಾಜಕೀಯ ಸಭೆ, ಸಮಾರಂಭ, ರ್ಯಾಲಿಗಳು ನಿರಂತರವಾಗಿ ನಡೆಯುತ್ತಲೇ ಇವೆ. ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ನಿರ್ಬಂಧ ಹೇರಲು ಕಠಿಣ ನಿಯಮಗಳನ್ನು ಜಾರಿ ಮಾಡಲಾಗುವುದು. ಕೋವಿಡ್ ಸೋಂಕು ಹರಡುವ ಭೀತಿ ದಟ್ಟವಾಗಿದ್ದು, […]Read More
ಬೆಂಗಳೂರು: ರಾಜ್ಯದಲ್ಲಿಂದು 1217 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 25 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಬಗ್ಗೆ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವರದಿ ಬಿಡುಗಡೆ ಮಾಡಿದ್ದು,1198 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 28,93,715 ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ 25 ಮಂದಿ ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 37,318ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ. ಇನ್ನೂ ಬೆಂಗಳೂರಿನಲ್ಲಿ ಇಂದು 287 ಮಂದಿಗೆ ಸೋಂಕು ದೃಢಪಟ್ಟಿದ್ದು, […]Read More
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಪ್ರಮಾಣ ಇಂದು ಕೊಚ್ಚಮಟ್ಟಿಗೆ ಕಡಿಮೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 1189 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿನಿಂದ 22 ಜನರು ಸಾವನ್ನಪ್ಪಿದ್ದಾರೆ. ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ 1456 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 28,80,889ಕ್ಕೆ ತಲುಪಿದೆ. ಇನ್ನು ರಾಜ್ಯದಲ್ಲಿ ಸದ್ಯ 20,556 ಸಕ್ರಿಯ ಕೋವಿಡ್ ಪ್ರಕರಣಗಳು ಇದ್ದು, ಪಾಸಿಟಿವಿಟಿ ದರ 0.94 […]Read More
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಹೆಚ್ಚಳವಾಗುತ್ತಿದೆ, ಅದರಲ್ಲೂ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮೂರನೇ ಅಲೆಯ ಆತಂಕ ಸೃಷ್ಟಿಸಿದೆ. ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆಗಸ್ಟ್ 30 ರವರೆಗೆ ನೈಟ್ ಕರ್ಪ್ಯೂ ವಿಸ್ತರಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದು, ಕೊರೊನಾ ಮೂರನೇ ಅಲೆ ಭೀತಿ ಹಿನ್ನೆಲೆ ಕೊರೊನಾ ಸೋಂಕಿನ ಪ್ರಕರಣಗಳಿಗೆ ಕಡಿವಾಣ ಹಾಕಲು ಬೆಂಗಳೂರಿನಲ್ಲಿ ಆಗಸ್ಟ್ 30 ರವರೆಗೆ ನೈಟ್ ಕರ್ಪ್ಯೂ […]Read More
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1298 ಜನರಿಗೆ ಕೊರೋನಾ ಸೋಂಕು ತಗುಲಿದೆ. ಇದರಂದಾಗಿ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,31,827 ಕ್ಕೆ ಏರಿಕೆಯಾಗಿದೆ. ಇಂದು ಒಂದೇ ದಿನ 1833 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 28,73,281 ಜನ ಗುಣಮುಖರಾಗಿದ್ದಾರೆ. ಇಂದು ಕೊರೋನಾ ಸೋಂಕಿನಿಂದ 32 ಮಂದಿ ಮೃತಪಟ್ಟಿದ್ದು, ಇದುವರೆಗೆ 37,039 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು 21,481 ಸಕ್ರಿಯ ಪ್ರಕರಣಗಳು ಇದ್ದು, ಪಾಸಿಟಿವಿಟಿ ದರ ಶೇಕಡ 1.01 ರಷ್ಟು ಇದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 340 ಜನರಿಗೆ […]Read More
ರಾಜ್ಯದಲ್ಲಿ ಕೊರೋನಾ ವೈರಸ್ ಅಬ್ಬರ ಕಡಿಮೆಯಾಗುತ್ತಿದ್ದರೂ, ಗಡಿ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಈಗಾಗಲೇ ಕೇರಳ ಗಡಿಗೆ ಹೊಂದಿಕೊಂಡಿರುವ ಮಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ರಾಜಧಾನಿ ಬೆಂಗಳೂರನ್ನೂ ಮೀರಿಸಿದೆ. ದೇವರನಾಡು ಕೇರಳದಲ್ಲಿ ಕೊರೋನಾ ಸೋಂಕಿತ ಸಂಖ್ಯೆ ಹೆಚ್ಚಾಗುತ್ತಿದ್ದು, ಕಡಲ ನಗರಿ ಮಂಗಳೂರಿನಲ್ಲಿ ಇದರ ಪರಿಣಾಮ ಬೀರುತ್ತಿದೆ. ಇತ್ತ ಮಹಾರಾಷ್ಟ್ರದಲ್ಲಿ ಕೋವಿಡ್ ಹೆಚ್ಚಾಗುತ್ತಿದ್ದು, ಗಡಿ ಜಿಲ್ಲೆಗಳಾದ ಬೆಳಗಾವಿ, ಕಲಬುರ್ಗಿ, ವಿಜಯಪುರ ಜಿಲ್ಲೆಗಳಲ್ಲಿ ವೈರಸ್ ಆತಂಕ ಹೆಚ್ಚಿದೆ. ಗಡಿ ಜಿಲ್ಲೆಗಳಲ್ಲಿ ಸರ್ಕಾರ ಎಷ್ಟೇ ಬಿಗಿ ಕ್ರಮಗಳನ್ನು ಕೈಗೊಂಡಿದ್ದರೂ, ಸೋಂಕಿತರ ಸಂಖ್ಯೆ […]Read More
ರಾಜ್ಯದಲ್ಲಿ ಇಂದು (ಬುಧವಾರ) 1,69,411 ಜನರನ್ನ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಪೈಕಿ 1769 ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 30 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 29,11,727 ಕ್ಕೆ ಏರಿಕೆಯಾಗಿದ್ರೆ, ಈ ವರೆಗೆ ಒಟ್ಟು 36680 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇನ್ನು ಕಳೆದ 24ಗಂಟೆಗಳಲ್ಲಿ, 1714 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 24,305 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 1.04 […]Read More
ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆ.3ರಿಂದ 15ರ ವರೆಗೆ ದ.ಕ. ಜಿಲ್ಲೆಯ ಗಡಿ ಭಾಗಗಳಲ್ಲಿ ಮದ್ಯದಂಗಡಿ ಬಂದ್ ಮಾಡುವಂತೆ ದ.ಕ. ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಕೇರಳ ರಾಜ್ಯದ ಗಡಿಭಾಗಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ತಾಲೂಕು ಪ್ರದೇಶಗಳ 5 ಕಿ.ಮೀ. ವ್ಯಾಪ್ತಿಯಲ್ಲಿರುವ ಎಲ್ಲ ಮದ್ಯದಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶಿಸಿದ್ದಾರೆ. ಒಟ್ಟು 19 ಗ್ರಾಮಗಳ 29 ಮದ್ಯದಂಗಡಿ ಬಂದ್ ಆಗಲಿದೆ.ಈ ಆದೇಶವನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾ ಅಬಕಾರಿ ಉಪ […]Read More