ದೆಹಲಿ : ಟೀಂ ಇಂಡಿಯಾ ಆಟಗಾರ ರವಿಚಂದ್ರನ್ ಅಶ್ವಿನ್ ವಿಶ್ವ ಟೆಸ್ಟ್ ಕ್ರಿಕೆಟ್ ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ನ್ಯೂಜಿಲೆಂಟ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದ ಮೂರನೇ ದಿನವಾದ ಶನಿವಾರ ಭಾರತದ ಅಗ್ರ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇತಿಹಾಸ ನಿರ್ಮಿಸಿದ್ದಾರೆ. ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್ನಲ್ಲಿ ತಮ್ಮ 415 ನೇ ವಿಕೆಟ್ ಪಡೆದುಕೊಂಡಿದ್ದು, ಈ ಮೂಲಕ ಅವರು ಪಾಕಿಸ್ತಾನದ ದಂತಕಥೆ ವಾಸಿಂ ಅಕ್ರಮ್ ದಾಖಲೆಯನ್ನು ಮುರಿದಿದ್ದಾರೆ. ವಿಶೇಷವೆಂದರೆ ಅಶ್ವಿನ್ ತಮ್ಮ 80ನೇ ಟೆಸ್ಟ್ ಪಂದ್ಯದಲ್ಲಿ ಮಾತ್ರ ಈ […]Read More
ದುಬೈ : ಟಿ 20 ವಿಶ್ವಕಪ್ ಟೂರ್ನಿಯಲ್ಲಿ ಅಫ್ಘಾನಿಸ್ತಾನ್ ವಿರುದ್ದ ನ್ಯೂಜಿಲೆಂಡ್ ಜಯಭೇರಿ ಬಾರಿಸಿದೆ. ಈ ಮೂಲಕ ನ್ಯೂಜಿಲೆಂಡ್ ತಂಡವು ಸೆಮಿಫೈನಲ್ಗೇರಿದೆ. ಇದೇ ವೇಳೆ ಟೀಮ್ ಇಂಡಿಯಾ ಟಿ 20 ವಿಶ್ವಕಪ್ನಿಂದ ಹೊರಬಿದ್ದಿದೆ. ಟಿ20 ವಿಶ್ವಕಪ್ ಪಂದ್ಯಾವಳಿಯ ಇಂದು ನಡೆದ ನಿರ್ಣಾಯಕ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡ ಅಫ್ಘಾನಿಸ್ಥಾನವನ್ನು ಸೋಲಿಸಿ ಸೆಮಿ ಫೈನಲ್ ಪ್ರವೇಶಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಅಫ್ಘಾನಿಸ್ಥಾನ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 124 ರನ್ ಗಳಿಸಿ ಭಾರತೀಯ ಆಶಾವಾದಿಗಳಿಗೆ ನಿರಾಸೆ ಮೂಡಿಸಿತು. ಗುರಿ ಬೆನ್ನಟ್ಟಿದ ಕಿವೀಸ್ ಪಡೆ 18.1 ಓವರ್ […]Read More
ಲೀಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ತೃತೀಯ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲನುಭವಿಸಿದ್ದು, ಆತಿಥೇಯ ಇಂಗ್ಲೆಂಡ್ ತಂಡ ಇನ್ನಿಂಗ್ಸ್ ಸಹಿತ 76 ರನ್ ಳ ಭರ್ಜರಿ ಗೆಲುವು ದಾಖಲಿಸಿ ದೆ. ಇದರಿಂದಾಗಿ ಐದು ಪಂದ್ಯಗಳ ಟೆಸ್ಟ್ ಸರಣಿ 1-1ರಿಂದ ಸಮಬಲಗೊಂಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಭಾರತ ಆರಂಭಿಕ ಇನ್ನಿಂಗ್ಸ್ನಲ್ಲಿ ಅತ್ಯಂತ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿತ್ತು. ಭಾರತೀಯ ಬ್ಯಾಟ್ಸ್ಮನ್ ಗಳು 20ಕ್ಕೂ ಅಧಿಕ ರನ್ ಗಳಿಸಲು ಸಾಧ್ಯವಾಗಲಿಲ್ಲ. ಆರಂಭಿಕ ಇನ್ನಿಂಗ್ಸ್ನಲ್ಲಿ ರೋಹಿತ್ ಶರ್ಮಾ 19, […]Read More
ಸುಮಾರು 4 ದಶಕಗಳ ಬಳಿಕ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಹಾಕಿ ತಂಡ ಇತಿಹಾಸ ನಿರ್ಮಿಸಿದ್ದು, 41 ವರ್ಷಗಳ ಬಳಿಕ ಭಾರತಕ್ಕೆ ಪದಕ ತಂದಿದೆ. ಸುಮಾರು 4 ದಶಕಗಳ ಬಳಿಕ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಹಾಕಿ ತಂಡ ಇತಿಹಾಸ ನಿರ್ಮಿಸಿದ್ದು, 41 ವರ್ಷಗಳ ಬಳಿಕ ಭಾರತಕ್ಕೆ ಪದಕ ತಂದಿದೆ. ಹೌದು.. ಬರೋಬ್ಬರಿ ನಾಲ್ಕು ದಶಕಗಳ ಬಳಿಕ ಒಲಿಂಪಿಕ್ಸ್ ಪುರುಷ ಹಾಕಿ ವಿಭಾಗದಲ್ಲಿ ಭಾರತ ಪದಕ ಗೆದ್ದ ಸಾಧನೆ ಮಾಡಿದ್ದು, ಜರ್ಮನಿ ತಂಡವನ್ನು ಮಣಿಸಿ ಕಂಚಿನ ಪದಕಕ್ಕೆ ಮುತ್ತಿಟ್ಟಿದೆ. ಟೋಕಿಯೊ […]Read More
ಭಾರತದ ಭರವಸೆಯ ಕುಸ್ತಿಪಟು ವಿನೇಶ್ ಪೋಗಟ್ ಗುರುವಾರ ಮತ್ತೊಂದು ಜಯ ದಾಖಲಿಸಿದ್ದು, ಮಹಿಳೆಯರ 53 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಸ್ವೀಡನ್ನ ಸೋಫಿಯಾ ಮಗ್ದಲಿನಾ ಅವರನ್ನು ಮಣಿಸಿ ಕ್ವಾರ್ಟರ್ಫೈನಲ್ ಪ್ರವೇಶಿಸಿದ್ದಾರೆ. ಇನ್ನು ಈ ಪಂದ್ಯದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ವಿನೇಶ್ ಫೋಗಟ್ ಅವರ ತಾಯಿ ಪ್ರೇಮಲತಾ ಅವರು, ‘”ಈ ಪಂದ್ಯದಲ್ಲಿ ವಿನೇಶ್ ಗೆದ್ದಿರುವುದನ್ನು ನೋಡಿ ತುಂಬಾ ಸಂತೋಷವಾಯಿತು. ಅವಳು ಚೆನ್ನಾಗಿ ಆಡಿದ್ದಳು. ನನಗೆ ಸಂತೋಷವಾಗಿದೆ’ ಎಂದು ಹರಿಯಾಣದ ಬಾಲಾಲಿಯಲ್ಲಿ ತಾಯಿ ಪ್ರೇಮಲತಾ ಹೇಳಿದ್ದಾರೆ. Read More
ಟೋಕಿಯೊ ಒಲಂಪಿಕ್ಸ್ ನಲ್ಲಿ ಬುಧವಾರ ನಡೆದ ಮಹಿಳೆಯರ 400 ಮೀಟರ್ ಹರ್ಡಲ್ಸ್ ನಲ್ಲಿ ಅಮೆರಿಕದ ಓಟಗಾರ್ತಿ ಸಿಡ್ನಿ ಮೆಕ್ಲಾಫ್ಲಿನ್ ತನ್ನ ಹಳೆಯ ವಿಶ್ವ ದಾಖಲೆಯನ್ನು ಮುರಿದರು. ಟೋಕಿಯೊ ಒಲಂಪಿಕ್ಸ್ ನಲ್ಲಿ ಬುಧವಾರ ನಡೆದ ಮಹಿಳೆಯರ 400 ಮೀಟರ್ ಹರ್ಡಲ್ಸ್ ನಲ್ಲಿ ಅಮೆರಿಕದ ಓಟಗಾರ್ತಿ ಸಿಡ್ನಿ ಮೆಕ್ಲಾಫ್ಲಿನ್ ತನ್ನ ಹಳೆಯ ವಿಶ್ವ ದಾಖಲೆಯನ್ನು ಮುರಿದರು. ಅವರು ಓಟವನ್ನು 51.40 ಸೆಕೆಂಡುಗಳಲ್ಲಿ ಮುಗಿಸುವ ಮೂಲಕ ಮೊದಲ ಒಲಿಂಪಿಕ್ ಚಿನ್ನದ ಪದಕವನ್ನು ಗೆದ್ದರು. ಅವರು ಸ್ವದೇಶಿ ಮತ್ತು ರಿಯೋ ಒಲಿಂಪಿಕ್ಸ್ 2016 […]Read More
ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾರತ ಮಹಿಳಾ ಹಾಕಿ ತಂಡ ಸೆಮಿ ಫೈನಲ್ ನಲ್ಲಿ ಪರಾಭವಗೊಂಡ ಬೆನ್ನಲ್ಲೇ ಕೆಲವು ಕಿಡಿಗೇಡಿಗಳು ಸ್ಟಾರ್ ಸ್ಟ್ರೈಕರ್ ವಂದನಾ ಕಟಾರಿಯಾ ಅವರ ನಿವಾಸದೆದುರು ಜಾತಿಗೆ ಸಂಬಂಧಿಸಿದ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ. ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾರತ ಮಹಿಳಾ ಹಾಕಿ ತಂಡ ಸೆಮಿ ಫೈನಲ್ ನಲ್ಲಿ ಪರಾಭವಗೊಂಡ ಬೆನ್ನಲ್ಲೇ ಕೆಲವು ಕಿಡಿಗೇಡಿಗಳು ಸ್ಟಾರ್ ಸ್ಟ್ರೈಕರ್ ವಂದನಾ ಕಟಾರಿಯಾ ಅವರ ನಿವಾಸದೆದುರು ಜಾತಿಗೆ ಸಂಬಂಧಿಸಿದ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ. ಮೇಲ್ವರ್ಗದ ಇಬ್ಬರು ವ್ಯಕ್ತಿಗಳು ಹರಿದ್ವಾರದ ರೋಷ್ನಾಬಾದ್ […]Read More