ರಕ್ತದಾನ ಮಾಡುವುದು ಜೀವ ಉಳಿಸುವ ಕಾರ್ಯವಾಗಿದೆ. ಅತ್ಯಂತ ಆರೋಗ್ಯಯುತರಾದ ವಯಸ್ಕರು ಯಾವುದೇ ಅಡ್ಡಪರಿಣಾಮಗಳನ್ನು ಅನುಭವಿಸದೆ ರಕ್ತದಾನ ಮಾಡಬಹುದು. ರಕ್ತ ದಾನ ಮಾಡಿ, ಜೀವಗಳನ್ನು ಉಳಿಸಿ. ರಕ್ತದಾನ ಮಾಡುವುದು ಜೀವ ಉಳಿಸುವ ಕಾರ್ಯವಾಗಿದೆ. ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲವಾದ್ದರಿಂದ ಸೂಕ್ತ ಪ್ರಮಾಣದ ರಕ್ತ ಲಭ್ಯವಾಗುವುದರ ಖಾತ್ರಿ ಮಾಡಿಕೊಳ್ಳಲು ಜಗತ್ತಿನ ಎಲ್ಲೆಡೆಯ ಆರೋಗ್ಯ ಕೇಂದ್ರಗಳು ದಾನಿಗಳನ್ನು ಆಧರಿಸಿರುತ್ತವೆ. ಅತ್ಯಂತ ಆರೋಗ್ಯಯುತರಾದ ವಯಸ್ಕರು ಯಾವುದೇ ಅಡ್ಡಪರಿಣಾಮಗಳನ್ನು ಅನುಭವಿಸದೆ ರಕ್ತದಾನ ಮಾಡಬಹುದು. ವಾಸ್ತವವಾಗಿ ನಿಗದಿತ ಅವಧಿಗೊಮ್ಮೆ ರಕ್ತದಾನ ಮಾಡುವುದು ಉತ್ತಮ ಅಭ್ಯಾಸವಾಗಿರುತ್ತದೆ. ರಕ್ತದಾನದ ಲಾಭ ಕುರಿತು […]Read More
ಕಳೆದ ವರ್ಷ ವಿಶ್ವದಾದ್ಯಂತ 740,000 ಕ್ಕೂ ಹೆಚ್ಚು ಕ್ಯಾನ್ಸರ್ ಪ್ರಕರಣಗಳಿಗೆ ಆಲ್ಕೊಹಾಲ್ ಕಾರಣವಾಗಿದೆ ಎಂಬ ಆಘಾತಕಾರಿ ಅಂಶವನ್ನು ಸಂಶೋಧನಾ ವರದಿಯೊಂದು ಹೊರಹಾಕಿದೆ. ಕಳೆದ ವರ್ಷ ವಿಶ್ವದಾದ್ಯಂತ 740,000 ಕ್ಕೂ ಹೆಚ್ಚು ಕ್ಯಾನ್ಸರ್ ಪ್ರಕರಣಗಳಿಗೆ ಆಲ್ಕೊಹಾಲ್ ಕಾರಣವಾಗಿದೆ ಎಂಬ ಆಘಾತಕಾರಿ ಅಂಶವನ್ನು ಸಂಶೋಧನಾ ವರದಿಯೊಂದು ಹೊರಹಾಕಿದೆ. ದಿ ಲ್ಯಾನ್ಸೆಟ್ ಆಂಕಾಲಜಿ ವರದಿಯಲ್ಲಿ ಈ ಕುರಿತಂತೆ ಮಹತ್ವದ ಮಾಹಿತಿ ನೀಡಿದ್ದು, 2020ರಲ್ಲಿ ವಿಶ್ವದಾದ್ಯಂತ 740,000 ಕ್ಕೂ ಹೆಚ್ಚು ಕ್ಯಾನ್ಸರ್ ಪ್ರಕರಣಗಳಿಗೆ ಆಲ್ಕೊಹಾಲ್ ಕಾರಣವಾಗಿದೆ. ಆಲ್ಕೊಹಾಲ್ ಅಥವಾ ಮದ್ಯಪಾನ ಸೇವನೆಯು ಸ್ತನ, […]Read More
ಕೋವಿಡ್ ಗೆ ಪ್ರತಿಕ್ರಿಯಿಸುವಲ್ಲಿ ಮಹಿಳೆ-ಪುರುಷರ ರೋಗನಿರೋಧಕ ವ್ಯವಸ್ಥೆಯಲ್ಲಿ ಪ್ರಮುಖ ವ್ಯತ್ಯಾಸಗಳು ಪತ್ತೆ!
ಕೋವಿಡ್-19 ಉಂಟುಮಾಡುವ ರೋಗಾಣುಗಳಿಗೆ ಪ್ರತಿಕ್ರಿಯಿಸುವ ಮಹಿಳೆಯರು ಹಾಗೂ ಪುರುಷರಲ್ಲಿನ ರೋಗನಿರೋಧಕ ವ್ಯವಸ್ಥೆಯಲ್ಲಿನ ಪ್ರಮುಖ ವ್ಯತ್ಯಾಸಗಳನ್ನು ಸಂಶೋಧಕರು ಪತ್ತೆ ಮಾಡಿದ್ದಾರೆ. ಕೋವಿಡ್-19 ಉಂಟುಮಾಡುವ ರೋಗಾಣುಗಳಿಗೆ ಪ್ರತಿಕ್ರಿಯಿಸುವ ಮಹಿಳೆಯರು ಹಾಗೂ ಪುರುಷರಲ್ಲಿನ ರೋಗನಿರೋಧಕ ವ್ಯವಸ್ಥೆಯಲ್ಲಿನ ಪ್ರಮುಖ ವ್ಯತ್ಯಾಸಗಳನ್ನು ಸಂಶೋಧಕರು ಪತ್ತೆ ಮಾಡಿದ್ದಾರೆ. ಯೇಲ್ ವಿಶ್ವವಿದ್ಯಾಲಯದಲ್ಲಿ ಈ ಸಂಶೋಧನೆ ನಡೆದಿದ್ದು, ಕೋವಿಡ್-19 ನಿಂದ ಹೆಚ್ಚು ಬಳಲಿ ಸಾವನ್ನಪ್ಪುವ ಸಾಧ್ಯತೆ ಹೊಂದಿರುವ ಪುರುಷರಲ್ಲಿನ ರೋಗನಿರೋಧಕ ಪ್ರಕ್ರಿಯೆಗೆ ಹೆಚ್ಚು ಸಂಬಂಧಿಸಿದ ಚಯಾಪಚಯ ಪ್ರತಿಕ್ರಿಯಯನ್ನು ಸಂಶೋಧಕರು ಪತ್ತೆ ಮಾಡಿದ್ದಾರೆ. ಜರ್ನಲ್ ಸೈನ್ಸ್ ಸಿಗ್ನಲಿಂಗ್ ನಲ್ಲಿ ಪ್ರಕಟಗೊಂಡ […]Read More
ತಾಯಿಯ ಹೊಟ್ಟೆಯಲ್ಲಿದ್ದಾಗ ಮಗು ಎಲ್ಲಾ ರೀತಿಯ ಪೋಷಕಾಂಶಗಳನ್ನು ಪಡೆದುಕೊಳ್ಳುತ್ತಿರುತ್ತದೆ. ಈ ಸಂದರ್ಭದಲ್ಲಿ ಮಹಿಳೆಯರು ಅತೀ ಹೆಚ್ಚು ಪೋಷಕಾಂಶ ಇರುವಂತಹ ಆಹಾರವನ್ನು ಸೇವನೆ ಮಾಡುವುದು ಅತ್ಯವಶ್ಯಕವಾಗಿರುತ್ತದೆ. ಇದರಿಂದ ತಾಯಿಯ ಮತ್ತು ಮಗುವಿನ ಆರೋಗ್ಯ ಉತ್ತಮವಾಗಿರುವುದಲ್ಲದೆ, ಮಗುವಿನ ಬೆಳವಣಿಗೆ ಕೂಡ ಉತ್ತಮವಾಗಿರುತ್ತದೆ. ತಾಯಿಯ ಹೊಟ್ಟೆಯಲ್ಲಿದ್ದಾಗ ಮಗು ಎಲ್ಲಾ ರೀತಿಯ ಪೋಷಕಾಂಶಗಳನ್ನು ಪಡೆದುಕೊಳ್ಳುತ್ತಿರುತ್ತದೆ. ಈ ಸಂದರ್ಭದಲ್ಲಿ ಮಹಿಳೆಯರು ಅತೀ ಹೆಚ್ಚು ಪೋಷಕಾಂಶ ಇರುವಂತಹ ಆಹಾರವನ್ನು ಸೇವನೆ ಮಾಡುವುದು ಅತ್ಯವಶ್ಯಕವಾಗಿರುತ್ತದೆ. ಇದರಿಂದ ತಾಯಿಯ ಮತ್ತು ಮಗುವಿನ ಆರೋಗ್ಯ ಉತ್ತಮವಾಗಿರುವುದಲ್ಲದೆ, ಮಗುವಿನ ಬೆಳವಣಿಗೆ ಕೂಡ […]Read More
ಕೊರೋನಾ ಸೋಂಕು ಯಾವ್ಯಾವ ವರ್ಗದವರಿಗೆ ಏನೇನು ಸಮಸ್ಯೆಗಳನ್ನು ತಂದೊಡ್ಡಿದೆ ಎಂದು ಊಹಿಸುವುದೂ ಕಷ್ಟವಾಗಿದೆ. 18 ರಿಂದ 20 ವರ್ಷದೊಳಗಿನ ಯುವ ವಯಸ್ಕರು ಸಾಕಷ್ಟು ಒತ್ತಡದಿಂದ ಬಳಲುತ್ತಿದ್ದು ಪರಿಸ್ಥಿತಿಯನ್ನು ನಿಭಾಯಿಸಲು ಕಲಿಯಬೇಕು ಎಂದು ತಜ್ಞರು ಹೇಳುತ್ತಾರೆ, ಅದಕ್ಕಾಗಿ ಯುವ ವಯಸ್ಸಿನವರಿಗೆ ತಜ್ಞರು ಮಾರ್ಗದರ್ಶನ ನೀಡುತ್ತಾರೆ. ಕೊರೋನಾ ಸೋಂಕು ಯಾವ್ಯಾವ ವರ್ಗದವರಿಗೆ ಏನೇನು ಸಮಸ್ಯೆಗಳನ್ನು ತಂದೊಡ್ಡಿದೆ ಎಂದು ಊಹಿಸುವುದೂ ಕಷ್ಟವಾಗಿದೆ. 18ರಿಂ 20 ವರ್ಷದೊಳಗಿನ ಯುವ ವಯಸ್ಕರು ಸಾಕಷ್ಟು ಒತ್ತಡದಿಂದ ಬಳಲುತ್ತಿದ್ದು ಪರಿಸ್ಥಿತಿಯನ್ನು ನಿಭಾಯಿಸಲು ಕಲಿಯಬೇಕು ಎಂದು ತಜ್ಞರು ಹೇಳುತ್ತಾರೆ, […]Read More