ಮುಂಬೈ: ಗಾನ ಕೋಗಿಲೆ, ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಭಾನುವಾರ ಸಂಜೆ ಮುಂಬೈನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಪ್ರಧಾನಿ ಮೋದಿ ಸೇರಿದಂತೆ ಬಾಲಿವುಡ್ ದಂಡೇ ಹರಿದು ಬಂದಿತ್ತು. ಹಾಗಾದ್ರೆ, ಯಾವೆಲ್ಲಾ ಬಾಲಿವುಡ್ ನಟ- ನಟಿಯರು ಭಾಗವಹಿಸಿದ್ದರು ಅಂತ ಇಲ್ಲಿದೆ ನೋಡಿ… ಬಾಲಿವುಡ್ ಬಾದ್ ಶಾ ಶಾರುಕ್ ಖಾನ್ ಅಂತಿಮ ನಮನ ಸಲ್ಲಿಸಿದರು. ಗಾನ ಕೋಗಿಲೆಗೆ ರಣಬಿರ್ ಕಪೂರ್ ಅಂತಿಮ ನಮನ ಸಲ್ಲಿಸಿದರು. ಶ್ರದ್ಧಾ ಕಪೂರ್.. ಇನ್ನು, ಬೆಳಗ್ಗೆ ಬಿಗ್ ಬಿ ಅಮಿತಾಬ್ ಬಚ್ಚನ್, […]Read More
ನವದೆಹಲಿ: ಪಂಜಾಬ್ ವಿಧಾನಸಭೆ ಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಇರುವಂತೆಯೇ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿಯನ್ನ ಘೋಷಣೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಪಕ್ಷದ ಸಂಪ್ರದಾಯ ಮುರಿದು ಮುಖ್ಯಮಂತ್ರಿ ಅಭ್ಯರ್ಥಿ ಹೆಸರು ಘೋಷಣೆ ಮಾಡಿದ್ದಾರೆ ರಾಹುಲ್ ಗಾಂಧಿ. ಈವರೆಗೆ ಪಕ್ಷವು ಬಹುಮತ ಪಡೆದ ನಂತರವಷ್ಟೇ ಮುಖ್ಯಮಂತ್ರಿ ಯಾರು ಎಂಬುದನ್ನ ಆಯ್ಕೆ ಮಾಡಲಾಗುತ್ತಿತ್ತು. ಆದರೆ, ಪಂಜಾಬ್ ನಲ್ಲಿ ಹಳೆಯ ಸಂಪ್ರದಾಯಕ್ಕೆ ಇತಿಶ್ರೀಯ ಹಾಡಲಾಗಿದೆ. ಹಾಲಿ ಮುಖ್ಯಮಂತ್ರಿ ಚರಣ್ ಜಿತ್ ಚನ್ನಿ ಸಿಎಂ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ. ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ […]Read More
ಮುಂಬೈ: ಬಹು ಅಂಗಾಂಗ ವೈಫಲ್ಯದಿಂದ ಇಂದು ನಿಧನರಾಗಿದ್ದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ರವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಈ ಮೂಲಕ ಗಾನ ಕೋಗಿಲೆ ಲತಾ ಮಂಗೇಶ್ಕರ್ ಪಂಚ ಭೂತಗಳಲ್ಲಿ ಲೀನವಾದರು. ಇದಕ್ಕೂ ಮೊದಲಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಮುಂಬೈನ ಶಿವಾಜಿ ಪಾರ್ಕ್ ನಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ, ಬಾಲಿವುಡ್ ನಟ-ನಟಿಯರು ಸೇರಿದಂತೆ ವಿವಿಧ ಗಣ್ಯರು ಅಂತಿಮನ ನಮನ ಸಲ್ಲಿಸಿದರು. ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರು ಇಂದು […]Read More
ಆಗ್ರಾ: ಅಮೆರಿಕಾ ಸೇರಿದಂತೆ ಎಲ್ಲಾ ಮುಂದುವರಿದ ರಾಷ್ಟ್ರಗಳಿಗಿಂತಲೂ ಭಾರತ ಉತ್ತಮವಾಗಿ ಕೋವಿಡ್ ಪರಿಸ್ಥಿತಿ ನಿಭಾಯಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು. ಇಲ್ಲಿನ ವಿಧಾನಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಇತರೆ ಯಾವುದೇ ರಾಷ್ಟ್ರಗಳು ತನ್ನ ಪ್ರಜೆಗಳಿಗೆ ಭಾರತದಂತೆ ಅತ್ಯಂತ ವೇಗವಾಗಿ ಲಸಿಕೆ ನೀಡಲು ಸಾಧ್ಯವಾಗಿಲ್ಲ ಎಂದು ತಿಳಿಸಿದರು. ಇದೇ ವೇಳೆ ಸಮಾಜವಾದಿ ಪಕ್ಷವನ್ನ ಟೀಕಿಸಿದ ಸಿಂಗ್, ಬಿಜೆಪಿಯಿಂದ ಮಾತ್ರ ಉತ್ತರ ಪ್ರದೇಶವನ್ನ ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲು ಸಾಧ್ಯ. ಸಮಾಜವಾದಿ ಪಕ್ಷವು ಜಾತಿ ಮತ್ತು […]Read More
ನವದೆಹಲಿ: ವಿಶ್ವವನ್ನೇ ಕಂಗೆಡಿಸಿರುವ ರೂಪಾಂತರಿ ಕೊರೋನಾ ಒಮಿಕ್ರೋನ್ ತಡೆಗೆ ಸೂಕ್ತ ಕ್ರಮ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ. ಒಮಿಕ್ರೋನ್ ಸೋಂಕು ಉಲ್ಬಣಿಸುತ್ತಿದ್ದು, ವಿಶ್ವಾದ್ಯಂತ ಸಾಕಷ್ಟು ಆತಂಕ ಸೃಷ್ಟಿಸಿದೆ. ಈ ಸಂಬಂಧ ಉನ್ನತ ಮಟ್ಟದ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಪ್ರಧಾನಿ, ಒಮಿಕ್ರೋನ್ ರೂಪಾಂತರಿ ಕುರಿತು ಎಚ್ಚರಿಕೆಯಿಂದಿರಲು ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ. ಒಮಿಕ್ರೋನ್ ರೂಪಾಂತರಿಯನ್ನು ಆರಂಭದಿಂದಲೇ ಕಟ್ಟಿಹಾಕಬೇಕು ಎಂದು ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. ಹೊಸ ರೂಪಾಂತರ ಸೋಂಕಿನ ಗುಣಲಕ್ಷಣಗಳ ಬಗ್ಗೆ ಮಾಹಿತಿ […]Read More
ಮುಂಬೈ : ಡ್ರಗ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯನ್ನು ಎನ್ಡಿಪಿಎಸ್ ವಿಶೇಷ ಕೋರ್ಟ್ ವಜಾಗೊಳಿಸಿದೆ. ಈ ಬೆನ್ನಲ್ಲೇ ಜಾಮೀನಿಗಾಗಿ ಆರ್ಯನ್ ಖಾನ್ ಬಾಂಬೆ ಹೈಕೋರ್ಟ್ನ ಮೊರೆ ಹೋಗಿದ್ದಾರೆ.ಅಕ್ಟೋಬರ್ 3ರಂದು ಎನ್.ಸಿ.ಬಿ ಯಿಂದ ಕ್ರೂಸ್ ಶಿಪ್ನಲ್ಲಿ ಡ್ರಗ್ಸ್ ಪಾರ್ಟಿ ನಡೆಸಿದ ಆರೋಪದಲ್ಲಿ ಬಂಧಿಸಲ್ಪಟ್ಟಿರುವ ಬಾಲಿವುಡ್ ತಾರೆ ಶಾರುಖ್ ಖಾನ್ ಮಗ ಆರ್ಯನ್ ಆರ್ಯನ್ ಖಾನ್ ಗೆ ಜಾಮೀನು ನೀಡುವಂತೆ ಮುಂಬೈನ ಎನ್ಡಿಪಿಎಸ್ ವಿಶೇಷ ಕೋರ್ಟ್ ಗೆ ಅರ್ಜಿ […]Read More
ಲಖ್ನೋ: ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ತಮ್ಮ ಕಾರ್ ಚಾಲನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯಿಂದಾಗಿ ಇಬ್ಬರು ರೈತರು ಸಾವನ್ನಪ್ಪಿದ್ದು, ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಉದ್ರಿಕ್ತರಿಂದ ಕಾರುಗಳಿಗೆ ಬೆಂಕಿ ಹಚ್ಚಿದ್ದಾರೆ. ಲಖಿಂಪುರ್ ಖೇರಿಯ ಟಿಕುನಿಯಾದಲ್ಲಿ ಅಜಯ್ ಮಿಶ್ರಾ ಅವರ ಗ್ರಾಮವಾಗಿದ್ದು, ಅಲ್ಲಿ ನಡೆದ ಕಾರ್ಯಕ್ರಮಕ್ಕೆ ಮುನ್ನ ಕೇಂದ್ರದ ಮೂರು ಕೃಷಿ ಮಸೂದೆಗಳನ್ನು ವಿರೋಧಿಸಿ ರೈತರು ಪ್ರತಿಭಟಿಸುತ್ತಿದ್ದರು, […]Read More
ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಬಾನಿಪುರ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ್ದಾರೆ. ಇಡೀ ದೇಶದ ಗಮನ ಸೆಳೆದಿದ್ದ ಉಪಚನಾವಣೆಯಲ್ಲಿ ಮಮತಾ ಬ್ಯಾನರ್ಜಿ 58,832 ಮತಗಳ ಅಂತರದಿಂದ ಗೆದ್ದಿದ್ದಾರೆ. ಈ ಮೂಲಕ ತಮ್ಮ ಮುಖ್ಯಮಂತ್ರಿ ಸ್ಥಾನ ಭದ್ರ ಪಡಿಸಿಕೊಂಡಿದ್ದಾರೆ. ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದೆ. ಫಲಿತಾಂಶ ಪ್ರಕಟವಾದ ಬಳಿಕ ಮಾತನಾಡಿದ ಮಮತಾ ಬ್ಯಾನರ್ಜಿ, ನಾನು ಭವಾನಿಪುರ ಉಪ ಚುನಾವಣೆಯಲ್ಲಿ 58,832 ಮತಗಳ ಅಂತರದಲ್ಲಿ ಗೆದ್ದಿದ್ದೇನೆ. […]Read More
ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ಮತ್ತೊಮ್ಮೆ ಬೀದಿಗಿಳಿಯಲು ರೈತ ಸಂಘಟನೆಗಳು ಸಜ್ಜಾಗಿವೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆ ವಿರುದ್ಧ ರೈತಪರ ಸಂಘಟನೆಗಳು ಬೃಹತ್ ಪ್ರತಿಭಟನೆಗೆ ಕರೆ ನೀಡಿವೆ. ಇದೇ ಸೆ. 27ರಂದು ಭಾರತ್ ಬಂದ್ ನಡೆಸಲು ರಾಷ್ಟ್ರೀಯ ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ. ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ಗೆ ಅನೇಕ ಸಂಘಟನೆಗಳು ಬೆಂಬಲ ಸೂಚಿಸಿವೆ. ಈ ಭಾರತ್ ಬಂದ್ಗೆ ತಮಿಳುನಾಡಿನಲ್ಲಿ […]Read More
ಸುಪ್ರೀಂಕೋರ್ಟ್ನ ಅಧಿಕೃತ ಇ-ಮೇಲ್ಗಳಲ್ಲಿನ ಮೋದಿ ಫೋಟೋ ಹಾಗೂ ಸಬ್ಕಾ ಸಾತ್ ಸಬ್ಕಾ ವಿಕಾಸ್’ ಎಂಬ ಘೋಷಣೆಯನ್ನು ತಕ್ಷಣ ಕಿತ್ತುಹಾಕುವಂತೆ ಸುಪ್ರೀಂ ಕೋರ್ಟ್, ನ್ಯಾಷನಲ್ ಇನ್ಫಾರ್ಮೇಟಿಕ್ಸ್ ಸೆಂಟರ್ (ಎನ್ಐಸಿ)ಗೆ ಆದೇಶ ನೀಡಿದೆ. ಇದರ ಬದಲಾಗಿ ದೇಶದ ಅತ್ಯುನ್ನತ ಕೋರ್ಟ್ನ ಚಿತ್ರವನ್ನು ಅಳವಡಿಸುವಂತೆ ಸೂಚಿಸಿದೆ. ಅನೇಕ ವಕೀಲರು ನೀಡಿದ ದೂರನ್ನು ಆಧರಿಸಿ ಸುಪ್ರೀಂ ಕೋರ್ಟ್ ರಿಜಿಸ್ಟರ್ ನಿನ್ನೆ ಎನ್ಐಸಿಗೆ ಪತ್ರವನ್ನು ಬರೆದಿದ್ದಾರೆ. ಇಮೇಲ್ನಲ್ಲಿ ʼಆಜಾದಿ ಕಾ ಮಹೋತ್ಸವ್ʼ ಘೋಷ ವಾಕ್ಯ ಹಾಗೂ ಇದರೊಂದಿಗಿರುವ ಪ್ರಧಾನಿ ಮೋದಿ ಫೋಟೋವನ್ನು ಅಳಿಸಿ ಹಾಕಿ ಸುಪ್ರೀಂ […]Read More