ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಅತ್ಯಾಚಾರಕ್ಕೆ ಒಳಾಗದ ಬಾಲಕಿಯ ಕುಟುಂಬಸ್ಥರನ್ನು ರಾಹುಲ್ ಗಾಂಧಿ ಭೇಟಿ ಮಾಡಿದ್ದರು.ದೆಹಲಿಯಲ್ಲಿ ಅತ್ಯಾಚಾರಕ್ಕೆ ಒಳಗಾದ 9 ವರ್ಷದ ಬಾಲಕಿಯ ಪೋಷಕರ ಫೋಟೋವನ್ನು ಹಂಚಿಕೊಂಡು ಸಂತ್ರಸ್ತೆಯ ಕುರಿತ ಮಾಹಿತಿಯನ್ನು ಬಹಿರಂಗ ಪಡಿಸಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದೆಹಲಿಯ ವಕೀಲ ವಿನೀತ್ ಜಿಂದಾಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ರಾಹುಲ್ ಗಾಂಧಿ ಅವರ ಈ ವರ್ತನೆ ಅಪರಾಧವಾಗಿದೆ. ಅಲ್ಲದೇ ಪೋಕ್ಸೊ ಕಾಯ್ದೆ ಸೆಕ್ಷನ್ 23, ಬಾಲ ನ್ಯಾಯ 74, […]Read More