ಮನೆ ಮನೆಯಲ್ಲೂ ಧ್ವಜರೋಹಣಕ್ಕೆ ಮಾಲೂರು ತಾಲ್ಲೂಕು ಕಾರ್ಯನಿರ್ವಾಹಕ ಆಧಿಕಾರಿಗಳಾ ಮುನಿರಾಜು ಚಾಲನೆ ನೀಡಿದರು. ತಾಲ್ಲೂಕು ಪಂಚಾಯತಿ ವತಿಯಿಂದ ಸಾಮಾರ್ಥ್ಯಸೌಧಸದಲ್ಲಿ ಮನೆ ಮನೆಯಲ್ಲೂ ಧ್ವಜರೋಹಣ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತಾನಾಡಿದ ತಾ.ಪಂ ಇಒ, ಸ್ವಾತಂತ್ರ್ಯೋತ್ಸವದ ಈ ಅಮೃತ ಮಹೋತ್ಸವ ಸಂದರ್ಭದಲ್ಲಿ ಆಗಸ್ಟ್ 13 ರಿಂದ 15 ರ ವರೆಗೆ ಪ್ರತಿ ಮನೆಯಲ್ಲೂ ತಿರಂಗಾ ಧ್ವಜವನ್ನು ಹಾರಿಸುವಂತೆ ಮನವಿ ಮಾಡಿದರು. ಈಗಾಗಲೇ ತಾಲ್ಲೂಕು ಪಂಚಾಯತಿಯಿಂದ ಗ್ರಾಮ ಪಂಚಾಯತಿಗಳಿಗೆ ತ್ರಿವರ್ಣಧ್ವಜಗಳನ್ನು ಸರಬರಾಜು ಮಾಡಲಾಗಿದೆ. ಎಲ್ಲಾ ಸಿಬ್ಬಂದಿ ತಮ್ಮ ಮನೆಗಳ […]Read More
ಕೋಲಾರ: ನರೇಗಾ ನೆರವಿನಿಂದ ಮಾಲೂರು ತಾಲ್ಲೂಕಿನ ಸರ್ಕಾರಿ ಶಾಲೆಗಳಿಗೆ ಹೈಟೆಕ್ ಸ್ಪರ್ಶ ಸಿಕ್ಕಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಈ ಹಿಂದೆ ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡುವುದರ ಜೊತೆಗೆ ಗ್ರಾಮೀಣ ಪ್ರದೇಶದಲ್ಲಿ ಮೂಲಸೌಕರ್ಯ ನಿರ್ಮಿಸಲಾಗುತ್ತಿತ್ತು. ಆದರೆ ಈಗ ಸರ್ಕಾರಿ, ಶಾಲೆ ಅಂಗನವಾಡಿ ಕೇಂದ್ರಗಳಿಗೆ ಮೂಲ ಸೌಕರ್ಯಗಳನ್ನು ನಿರ್ಮಿಸಲಾಗುತ್ತಿದೆ. ಈ ಮೂಲಕ ನರೇಗಾ ಅನುದಾನ ಬಳಸಿ, ಮಾದರಿ ಶಾಲೆ, ಅಂಗನವಾಡಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಕ ಅಧಿಕಾರಿಗಳಾದ ಉಕೇಶ್ ಕುಮಾರ್, ಸೂಚನೆಯಂತೆ […]Read More
ಕೋಲಾರ: ಬಯಲುಸೀಮೆ ಕೋಲಾರದ ಮಿನಿ ಕೆ.ಆರ್.ಎಸ್ ಎಂದೇ ಖ್ಯಾತಿಯ ಮಾರ್ಕೆಂಡೇಯ ಡ್ಯಾಂ ತುಂಬಿ ಹರಿಯುತ್ತಿದ್ದು, ಮತ್ತೆ ಜೀವಕಳೆ ಬಂದಿದೆ. ಹಲವು ವರ್ಷಗಳ ಬಳಿಕ ಕಳೆದ ವರ್ಷ ಡ್ಯಾಂ ತುಂಬಿ ಹರಿದಿತ್ತು. ಆದರೆ ಈ ಬಾರಿ ಮುಂಗಾರು ಆರಂಭದಲ್ಲೆ ಡ್ಯಾಂ ಕೋಡಿ ಹರಿದಿದ್ದು, ಪ್ರವಾಸಿಗರನ್ನು ಕೈಬಿಸಿ ಕರೆಯುತ್ತಿದೆ. ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣವಾದ, ಡ್ಯಾಂ, ಕೆ.ಆರ್.ಎಸ್ ರೀತಿಯಲ್ಲಿ ಮಿನಿ ಕೆ.ಆರ್.ಎಸ್ ಎಂದೇ ಪ್ರಸಿದ್ದಿ. ಆದರೆ ಮಳೆ ಇಲ್ಲದೆ ಹತ್ತಾರು ವರ್ಷಗಳಿಂದ ಬರಡಾಗಿತ್ತು. ಕಳೆದ ವರ್ಷದಿಂದ ಡ್ಯಾಂನಲ್ಲಿ ನೀರು ತುಂಬಿದ್ದೇ […]Read More
ನಿಮ್ಮ ನಿಷ್ಠೆ ಸಂವಿಧಾನಕ್ಕೋ ? ಮನುಸ್ಮೃತಿಗೋ? ಗಾಂಧಿಗೋ? ಗೋಡ್ಸೆಗೋ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ನೇರವಾಗಿ RSS ಗೆ ನೇರ ಪ್ರಶ್ನೆ ಮಾಡಿದ್ದಾರೆ. ಹೊರಗಿನಿಂದ ಬಂದ ಆರ್ಯರೇ ಇಂದಿನ ಆರ್.ಎಸ್.ಎಸ್ ನಾಯಕರು, ಎಂಬ ತಮ್ಮ ಮಾತಿಗೆ ಟೀಕಿಸಿದ್ದ ಬಿಜೆಪಿ ನಾಯಕರಿಗೂ ಸಿದ್ದು ಟಾಂಗ್ ನೀಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ನಾನು ಪ್ರಶ್ನೆ ಮಾಡಿದ್ದು ಆರ್.ಎಸ್.ಎಸ್ ಎಂಬ ಸಂಸ್ಥೆಯನ್ನು, ಉತ್ತರಿಸುತ್ತಿರುವವರು ಬಿಜೆಪಿ ನಾಯಕರು. ಇವರು ಯಾಕೆ ಎದೆ ಬಡಿದುಕೊಳ್ಳುತ್ತಿದ್ದಾರೆ? ಆರ್.ಎಸ್.ಎಸ್ ನಾಯಕರು […]Read More
ಕುರುಗೋಡು ತಾಲ್ಲೂಕಿನ ಕೋಳೂರು ಗ್ರಾಮ ಪಂಚಾಯತ್ ನಲ್ಲಿ ಇಂದು ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತು. ಕುರುಗೋಡು ತಾಲ್ಲೂಕು ಪಂಚಾಯತ್ನ ಕಾರ್ಯನಿರ್ವಾಹಕ ಅಧಿಕಾರಿಗಳು, ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಸಹಾಯಕ ನಿರ್ದೇಶಕರು(ಗ್ರಾ ಉ )ಗ್ರಾಮದ ಧಾರ್ಮಿಕ ಮುಖಂಡರು, ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಅಧಿಕಾರಿ ಮತ್ತು ಸಿಬ್ಬಂದಿಗಳು, ಸೊಸೈಟಿ ಅಧ್ಯಕ್ಷರು, SDMC ಅಧ್ಯಕ್ಷರು,ಊರಿನ ಗಣ್ಯರು, ಹಿರಿಯರು ಮತ್ತು ಗ್ರಾಮದ ರೈತರು, ಕೂಲಿ ಕಾರ್ಮಿಕರು ಆಚರಣೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದ ಭಾಗವಾಗಿ ಕಿಸ್ಸನ್ ಕಾರ್ಡ್ ವಿತರಣೆ, ಜಾಬ್ ಕಾರ್ಡ್ ವಿತರಣೆ ಮತ್ತು […]Read More
ತುಮಕೂರು:ಜನ ವಿರೋಧಿ ಬಂಡವಾಳಶಾಹಿ ವ್ಯವಸ್ಥೆ ತೊಲಗಿ ಕಾರ್ಮಿಕ ವರ್ಗದ ಸಮಾಜವಾದಿ ಬರಲಿ ಎನ್ನುವ ಘೋಷಣೆಯೊಂದಿಗೆ ವಿವಿಧ ಸಂಘಟನೆಗಳ ಕಾರ್ಮಿಕರು ತಿಪಟೂರು ನಗರಸಭೆಯಿಂದ ದೊಡ್ಡಪೇಟೆ ಮಾರ್ಗವಾಗಿ ಎಪಿಎಂಸಿ ಆವರಣದಲ್ಲಿರುವ ಶ್ರಮಿಕ ಭವನದವರೆಗೆ ಮೆರವಣಿಗೆಯ ಮೂಲಕ ಸಾಗಿ ವಿಶ್ವ ಕಾರ್ಮಿಕರ ದಿನಾಚರಣೆಯ ಮಹತ್ವವನ್ನು ಸಾರಿದ್ದರು. ಶ್ರಮಿಕ ಭವನದಲ್ಲಿ ಸಭೆ ಸೇರಿದ ಕಾರ್ಮಿಕರು, ಕಾರ್ಮಿಕ ದಿನಾಚರಣೆಯನ್ನು ಆಚರಿಸಿದರು..ಪ ಈ ಸಭೆಯಲ್ಲಿ ಹಾಜರಿದ್ದ AITUC ಮುಖಂಡರಾದ ಗೋವಿಂದ ರಾಜು ಅವರ ಮಾತನಾಡಿ, ದುಡಿಯುವ ವರ್ಗದ ಐಕ್ಯತೆಯನ್ನು ಸಾಧಿಸುವ ಮೂಲಕ ತಮ್ಮ ಹಕ್ಕುಗಳನ್ನು ಪ್ರತಿಷ್ಠಾಪಿಸಿ […]Read More
ನಾಳೆ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಚಿವ ಈಶ್ವರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ. ಇಂದು ನಗರದಲ್ಲಿ ದಿಢೀರ್ ಸುದ್ದಿಗೋಷ್ಠಿ ನಡೆಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದರು. ಇದು ಬಿಜೆಪಿ ಸರ್ಕಾರದ ಎರಡನೇ ವಿಕೆಟ್ ತನವಾದಂತಾಗಿದೆ. ಈ ಕುರಿತು ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಈಶ್ವರಪ್ಪ ಅವರು, ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಯಾವುದೇ ತಪ್ಪು ಮಾಡಿಲ್ಲ. ಆ ಬಗ್ಗೆ ತನಿಖೆಯಿಂದ ಎಲ್ಲಾ ಸತ್ಯಾಸತ್ಯತೆ ತಿಳಿದು ಬರಲಿದೆ. ಈಗಾಗಲೇ ಸಿಎಂ ಬಸವರಾಜ […]Read More
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಬ್ಬರ ಮತ್ತಷ್ಟು ಇಳಿಕೆಯಾಗಿದೆ. ಮುಖವಾಗಿದ್ದು, ಇಂದು ರಾಜ್ಯದಲ್ಲಿ 3202 ಹೊಸ ಪ್ರಕರಣಗಳು ದಾಖಲಾಗಿದ್ದು, ಪಾಸಿಟಿವಿಟಿ ದರ ಶೇಕಡ 2.95ಕ್ಕೆ ಇಳಿಕೆಯಾಗಿದೆ. ಇಂದು 38 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇವತ್ತು ಒಂದೇ ದಿನ 1,08,534 ಪರೀಕ್ಷೆ ನಡೆಸಲಾಗಿದೆ. 8988 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 38,747 ಸಕ್ರಿಯ ಪ್ರಕರಣಗಳಿವೆ. ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ 1293 ಹೊಸ ಪ್ರಕರಣಗಳು ವರದಿಯಾಗಿವೆ. ಪಾಸಿಟಿವಿಟಿ ದರ ಶೇಕಡ 2.49 ರಷ್ಟು ಇದೆ. ಬೆಂಗಳೂರಿನಲ್ಲಿ ಇಂದು 10 ಜನ ಸೋಂಕಿತರು […]Read More
ಬೆಂಗಳೂರು: ಕೊರೋನಾದಿಂದ ಕಂಗೆಟ್ಟಿದ್ದ ನಾಡಿನ ಜನ ಇಂದು ಕೊಂಚ ಸಮಾಧಾನ ಪಡುವ ಸುದ್ದಿ ಬಂದಿದೆ. ರಾಜ್ಯದಲ್ಲಿ ಇಂದು ಹೊಸ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡಿದೆ. ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 3,822 ಮಂದಿ ಸೇರಿ ರಾಜ್ಯಾದ್ಯಂತ 8,425 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಕಳೆದ 24 ಗಂಟೆಯಲ್ಲಿ 1,29,337 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 3,822 […]Read More
ಮಾಲೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಸದುಪಯೋಗ ಪಡಿಸಿಕೊಂಡರೇ, ಗ್ರಾಮಗಳ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಮಾಲೂರು ಶಾಸಕರಾದ ಕೆ.ವೈ ನಂಜೇಗೌಡರು ಹೇಳಿದರು. ತಾಲ್ಲೂಕಿನ ಹುಳದೇನಹಳ್ಳಿಯಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕವನ್ನು ಉದ್ಘಾಟಿಸಿ ಮಾತನಾಡಿದ, ಅವರು ಉದ್ಯೋಗ ಖಾತರಿ ಯೋಜನೆ ಜಾರಿಗೆ ತಂದ ಮಾಜಿ ಪ್ರಾಧಾನಿ ಮನಮೋಹನ್ ಸಿಂಗ್ ರನ್ನು ಇಂದು ದೇಶ ನೆನಪಿನಲ್ಲಿ ಇಟ್ಟುಕೊಳ್ಳಬೇಕು. ನರೇಗಾ ಯೋಜನೆಯಲ್ಲಿ ಗ್ರಾಮಗಳ ಅಭಿವೃದ್ಧಿ ಸಾಕಷ್ಟು ಅವಕಾಶಗಳಿವೆ. ಒಂದು ವರ್ಷದಲ್ಲಿ ಒಂದು , ಎರಡು ಕೋಟಿಯಷ್ಟು ಹಣ […]Read More