ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಹೋಟೆಲ್ ಮಾಲೀಕರು ಮತ್ತೊಂದು ಶಾಕ್ ನೀಡುತ್ತಿದ್ದಾರೆ. ನೀವು ಇನ್ನು ಮೇಲೆ ಹೋಟೆಲ್ಗೆ ಹೋಗಬೇಕಾದರೆ ನಿಮ್ಮ ಜೇಬು ನೋಡಿಕೊಳ್ಳಬೇಕಿದೆ. ಇನ್ಮುಂದೆ ಹೋಟೆಲ್ ನಲ್ಲಿ ತಿನ್ನುವ ಇಡ್ಲಿ–ದೋಸೆ, ಕಾಫಿ ಸೇರಿದಂತೆ ತಿಂಡಿ, ಊಟದ ದರ ಏರಿಕೆಯಾಗಲಿದೆ. ನಾಳೆಯಿಂದಲೇ ಹೋಟೆಲ್ ತಿನಿಸುಗಳ ಮೇಲೆ ಹೊಸ ದರ ಜಾರಿಯಾಗಲಿದೆ. ಕೆಲವು ಹೋಟೆಲ್ ಗಳು ನ.15ರ ನಂತರ ದರ ಏರಿಕೆಗೆ ನಿರ್ಧರಿಸಿದೆ. ಆಯಾ ಹೋಟೆಲ್ ಮಾಲೀಕರು ದರ ಏರಿಕೆಯನ್ನು ನಿಗದಿಪಡಿಸಿದ್ದಾರೆ. ಎಲ್ಲ ತಿಂಡಿ, ತಿನಿಸು, ಊಟದ ಮೇಲೆ ಶೇ.10 […]Read More
ಕೋಲಾರ: ಅಡುಗೆ ಭಟ್ಟರಾಗಿ ಕೆಲಸ ಮಾಡುತ್ತಿದ್ದವರು, ನರೇಗಾ ಯೋಜನೆಯಡಿ ಧನಸಹಾಯ ಪಡೆದು ಗುಲಾಬಿ ಬೆಳೆದು ಈಗ ಮಾದರಿ ರೈತರೆನಿಸಿಕೊಂಡಿದ್ದಾರೆ. ಮಾಲೂರು ತಾಲ್ಲೂಕಿನ ಅಬ್ಬೇನಹಳ್ಳಿ ಗ್ರಾಮ ಪಂಚಾಯತಿಯ ಕೊಂಡ್ರಹಳ್ಳಿ ಒಂದೇ ಗ್ರಾಮದಲ್ಲಿ 7 ಜನ ಕೃಷಿಕರು ನರೇಗಾದಡಿ ಗುಲಾಬಿ ಬೆಳೆದು ಬದುಕು ಕಟ್ಟಿಕೊಂಡಿದ್ದಾರೆ. ಕೊಂಡ್ರಹಳ್ಳಿ ಗ್ರಾಮ ಈ ಹಿಂದೆ ಅಡುಗೆ ಭಟ್ಟರಿಗೆ ತಾಲೂಕಿನಾದ್ಯಂತ ಪ್ರಸಿದ್ಧಿಯಾಗಿತ್ತು. ತಾಲ್ಲೂಕಿನಲ್ಲಿ ಎಲ್ಲೇ ಮದುವೆ ಸೇರಿದಂತೆ ಯಾವುದೇ ಸಮಾರಂಭ ಇದ್ದರೂ, ಇಲ್ಲಿನ ಈ ಗ್ರಾಮದ ಭಟ್ಟರು ಇರುತ್ತಿದ್ದರು. ಇಲ್ಲಿನ 80 ಕುಟುಂಬಗಳಲ್ಲಿ ಬಹುತೇಕರು ಅಡುಗೆ […]Read More
ವಿತ್ತೀಯ ಕೊರತೆ ಹಾಗೂ ಬಜೆಟ್ ನಡುವೆ ಸಮತೋಲನಕ್ಕೆ ಹೆಚ್ಚು ಕಾಳಜಿ ವಹಿಸುವುದರ ಬದಲು ಯುರೋಪ್ ಹಾಗೂ ಅಮೆರಿಕದ ಮಾದರಿಯಲ್ಲಿ ಮುಕ್ತ-ಖರ್ಚು ನೀತಿಗಳತ್ತ ಭಾರತ ಸರ್ಕಾರ ಹೆಚ್ಚು ಗಮನ ಹರಿಸಬೇಕೆಂದು ಅರ್ಥಶಾಸ್ತ್ರಜ್ಞ ಅಭಿಜಿತ್ ವಿನಾಯಕ್ ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ. ವಿತ್ತೀಯ ಕೊರತೆ ಹಾಗೂ ಬಜೆಟ್ ನಡುವೆ ಸಮತೋಲನಕ್ಕೆ ಹೆಚ್ಚು ಕಾಳಜಿ ವಹಿಸುವುದರ ಬದಲು ಯುರೋಪ್ ಹಾಗೂ ಅಮೆರಿಕದ ಮಾದರಿಯಲ್ಲಿ ಮುಕ್ತ-ಖರ್ಚು ನೀತಿಗಳತ್ತ ಭಾರತ ಸರ್ಕಾರ ಹೆಚ್ಚು ಗಮನ ಹರಿಸಬೇಕೆಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಭಿಜಿತ್ ವಿನಾಯಕ್ ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ. ಪಶ್ಚಿಮ ಬಂಗಾಳದ […]Read More
ಎಸ್ ಬಿಐ ನ ಗ್ರಾಹಕರಿಗೆ ಆ.06-07 ರಂದು ಯೋನೋ ಸೇವೆಗಳು ಲಭ್ಯವಿರುವುದಿಲ್ಲ ಎಂದು ಬ್ಯಾಂಕ್ ತಿಳಿಸಿದೆ. ಸ್ ಬಿಐ ನ ಗ್ರಾಹಕರಿಗೆ ಆ.06-07 ರಂದು ಯೋನೋ ಸೇವೆಗಳು ಲಭ್ಯವಿರುವುದಿಲ್ಲ ಎಂದು ಬ್ಯಾಂಕ್ ತಿಳಿಸಿದೆ. ಎಸ್ ಬಿಐ ನ ಡಿಜಿಟಲ್ ಸೇವೆಗಳ ಮೆಂಟೆನೆನ್ಸ್ ಆಕ್ಟಿವಿಟಿ (ನಿರ್ವಹಣೆಯ ಕೆಲಸಗಳನ್ನು) ಬ್ಯಾಂಕ್ ಕೈಗೆತ್ತಿಕೊಂಡಿದ್ದು ಗ್ರಾಹಕರಿಗೆ ಎಸ್ ಬಿಐ ನ ಡಿಜಿಟಲ್ ಬ್ಯಾಂಕಿಂಗ್, ಇಂಟರ್ ನೆಟ್ ಬ್ಯಾಂಕಿಂಗ್, ಯೋನೋ, ಯೋನೋ ಲೈಟ್, ಯೋನೋ ಬ್ಯುಸಿನೆಸ್ ಸೇವೆಗಳು ಆ.06-07 ರಂದು ಅಲಭ್ಯವಾಗಲಿದೆ. Read More
ಇ-ಕಾಮರ್ಸ್ ದೈತ್ಯ ಫ್ಲಿಪ್ ಕಾರ್ಟ್ ಗೆ ಜಾರಿ ನಿರ್ದೇಶನಾಲಯ 10,600 ಕೋಟಿ ರೂಪಾಯಿ ಮೊತ್ತಕ್ಕೆ ಸಂಬಂಧಿಸಿದ ವಹಿವಾಟಿಗೆ ಕಾರಣ ಕೇಳಿ ನೊಟೀಸ್ ಜಾರಿಗೊಳಿಸಿದೆ. ಇ-ಕಾಮರ್ಸ್ ದೈತ್ಯ ಫ್ಲಿಪ್ ಕಾರ್ಟ್ ಗೆ ಜಾರಿ ನಿರ್ದೇಶನಾಲಯ 10,600 ಕೋಟಿ ರೂಪಾಯಿ ಮೊತ್ತಕ್ಕೆ ಸಂಬಂಧಿಸಿದ ವಹಿವಾಟಿಗೆ ಕಾರಣ ಕೇಳಿ ನೊಟೀಸ್ ಜಾರಿಗೊಳಿಸಿದೆ. ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆ (ಎಫ್ಇಎಂಎ) ಅಡಿ ನೊಟೀಸ್ ಜಾರಿಗೊಳಿಸಲಾಗಿದ್ದು, ವಿದೇಶಿ ವಿನಿಮಯ ಕಾಯ್ದೆ ಉಲ್ಲಂಘನೆ ಆರೋಪದಡಿ ಪ್ರೊಮೋಟರ್ಸ್ ಗಳಿಗೂ ಸಹ ನೊಟೀಸ್ ಜಾರಿಗೊಳಿಸಲಾಗಿದೆ. ಕಳೆದ ತಿಂಗಳಲ್ಲಿ ಫ್ಲಿಪ್ […]Read More
2.85 ಬಿಲಿಯನ್ ಡಾಲರ್ ಮೌಲ್ಯದೊಂದಿಗೆ ಫಿನ್ ಟೆಕ್ ಸಂಸ್ಥೆ ಭಾರತ್ ಪೇ ಯೂನಿಕಾರ್ನ್ ಕ್ಲಬ್ ಸೇರಿದ 19 ನೇ ಸ್ಟಾರ್ಟ್ ಅಪ್ ಆಗಿದೆ. 2.85 ಬಿಲಿಯನ್ ಡಾಲರ್ ಮೌಲ್ಯದೊಂದಿಗೆ ಫಿನ್ ಟೆಕ್ ಸಂಸ್ಥೆ ಭಾರತ್ ಪೇ ಯೂನಿಕಾರ್ನ್ ಕ್ಲಬ್ ಸೇರಿದ 19 ನೇ ಸ್ಟಾರ್ಟ್ ಅಪ್ ಆಗಿದೆ. ಇತ್ತೀಚೆಗೆ 350 ಮಿಲಿಯನ್ ಡಾಲರ್ ನಿಧಿ ಸಂಗ್ರಹದ ಮೂಲಕ ಭಾರತ್ ಪೇ ಯೂನಿಕಾರ್ನ್ ಕ್ಲಬ್ ಸೇರಿದೆ. ಇ-ಫಂಡಿಂಗ್ ಗೆ ಅಮೆರಿಕದ ಹೂಡಿಕೆ ದೈತ್ಯ ಟೈಗರ್ ಗ್ಲೋಬಲ್ ನೇತೃತ್ವ ವಹಿಸಿತ್ತು. […]Read More
ಇತ್ತೀಚೆಗೆ ಶಾಪ್ಸಿಯನ್ನು ಆರಂಭಿಸಿದ್ದ ದೇಶೀಯ ಇ-ಕಾಮರ್ಸ್ ಮಾರ್ಕೆಟ್ ಪ್ಲೇಸ್ ಆಗಿರುವ ಫ್ಲಿಪ್ ಕಾರ್ಟ್ ಇದೀಗ ಶೂನ್ಯ-ಕಮೀಷನ್ ಮಾರ್ಕೆಟ್ ಪ್ಲೇಸ್ ಅನ್ನು ಪರಿಚಯಿಸಿದೆ. ಇತ್ತೀಚೆಗೆ ಶಾಪ್ಸಿಯನ್ನು ಆರಂಭಿಸಿದ್ದ ದೇಶೀಯ ಇ-ಕಾಮರ್ಸ್ ಮಾರ್ಕೆಟ್ ಪ್ಲೇಸ್ ಆಗಿರುವ ಫ್ಲಿಪ್ ಕಾರ್ಟ್ ಇದೀಗ ಶೂನ್ಯ-ಕಮೀಷನ್ ಮಾರ್ಕೆಟ್ ಪ್ಲೇಸ್ ಅನ್ನು ಪರಿಚಯಿಸಿದೆ. ಫ್ಯಾಶನ್, ಗ್ರಾಸರಿ ಮತ್ತು ಗೃಹೋಪಯೋಗಿ ಉತ್ಪನ್ನಗಳ ವಿಭಾಗದಲ್ಲಿ ಸೂಕ್ತವಾದ ಮಾರಾಟಗಾರರು ಮತ್ತು ಆಯ್ಕೆಗಳನ್ನು ತರಲು ಇದು ನೆರವಾಗುತ್ತದೆ ಎಂಬುದನ್ನು ಫ್ಲಿಪ್ ಕಾರ್ಟ್ ನಂಬಿದೆ. ಈ ಯೋಜನೆಯಿಂದಾಗಿ ವಿಸ್ತಾರವಾದ ಉತ್ಪನ್ನಗಳ ಶ್ರೇಣಿ ಮತ್ತು […]Read More