ನವದೆಹಲಿ: ವಿಶ್ವವನ್ನೇ ಕಂಗೆಡಿಸಿರುವ ಹೊಸ ತಳಿಯ ಒಮಿಕ್ರೋನ್ ಕೊರೊನಾ ಸೋಂಕಿನ ಪ್ರಸರಣ ಕೆಲವು ರಾಷ್ಟ್ರಗಳಲ್ಲಿ ತೀವ್ರತೆ ಪಡೆದುಕೊಂಡಿದೆ. ದಕ್ಷಿಣ ಆಫ್ರಿಕಾ ಸೇರಿದಂತೆ ಏಳು ದೇಶಗಳಲ್ಲಿ ಹೊಸ ತಳಿಯ ಸೋಂಕು ಪತ್ತೆಯಾಗಿದೆ. ಅದಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಒಮಿಕ್ರೋನ್ ಎಂದು ಹೆಸರಿಟ್ಟಿದೆ. ಹಿಂದಿನ ಎಲ್ಲಾ ಸೋಂಕುಗಳಿಗಿಂತಲೂ ರೂಪಾಂತರಿ ಅತ್ಯಂತ ವೇಗವಾಗಿ ಹರಡಲಿದೆ. ಈ ಮೊದಲು ಕೋವಿಡ್ ಬಾಧಿತರಾಗಿ ಗುಣಮುಖರಾದವರಿಗೆ ಎರಡನೇ ಬಾರಿ ಸೋಂಕು ತಗುಲಿದರೂ ಹೆಚ್ಚಿನ ಅಪಾಯಗಳಿರುವುದಿಲ್ಲ ಎಂದು ಹೇಳಲಾಗಿತ್ತು. ಆದರೆ ಹೊಸ ರೂಪಾಂತರಿ ಮರುಕಳಿಸುವ ಸಾಧ್ಯತೆಗಳು ಹೆಚ್ಚಿವೆ […]Read More
ನ್ಯೂರ್ಯಾಕ್: ವಿಶ್ವಸಂಸ್ಥೆಯ 76ನೇ ಸಾಮಾನ್ಯ ಸಭೆ ಉದ್ದೇಶಿಸಿ ಮಾತನಾಡಿದ ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರು ಮತ್ತೆ ಜಮ್ಮು ಹಾಗೂ ಕಾಶ್ಮೀರದ ವಿವಾದವನ್ನು ಪ್ರಸ್ತಾಪಿಸಿದ್ದಾರೆ. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಭಾರತ ಪಾಕಿಸ್ತಾನದ ನಿಲುವಿಗೆ ತಿರುಗೇಟು ನೀಡಿದೆ. ‘ಜಮ್ಮು – ಕಾಶ್ಮೀರ ಮತ್ತು ಲಡಾಖ್ ಭಾರತದ ಅವಿಭಾಜ್ಯ ಅಂಗವಾಗಿವೆ. ಕೂಡಲೇ ಪಾಕಿಸ್ತಾನವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಭೂಪ್ರದೇಶಗಳನ್ನು ಖಾಲಿ ಮಾಡಬೇಕು’ ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ಸ್ನೇಹ ದುಬೆ ಹೇಳಿದ್ದಾರೆ.ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ಪಾಕಿಸ್ತಾನ ಪ್ರಧಾನಿ ಇಮ್ರಾನ್ […]Read More
ಕಾಬೂಲ್: ಅಫ್ಘಾನಿಸ್ತಾನದಲ್ಲಿನ 20 ವರ್ಷಗಳ ಸುದೀರ್ಘ ಯುದ್ಧಕ್ಕೆ ಕೊನೆಗೂ ಅಧಿಕೃತ ತೆರೆ ಬಿದ್ದಿದೆ. ಅಮೆರಿಕದ ಕೊನೆಯ ಸೇನಾ ತುಕಡಿಗಳು ಕಾಬೂಲಿನಿಂದ ಸ್ವದೇಶಕ್ಕೆ ವಾಪಸ್ ಆಗುವುದರೊಂದಿಗೆ, ಎರಡು ದಶಕಗಳ ಹೋರಾಟ ಕೊನೆಗೊಂಡಿದೆ. ಅಫ್ಘಾನಿಸ್ಥಾನದಿಂದ ಅಮೆರಿಕ ಸೈನಿಕರ ಸ್ಥಳಾಂತರ ಕಾರ್ಯಾಚರಣೆ ಪೂರ್ತಿಗೊಂಡಿದ್ದು, ಕೊನೆಗೂ ವಿಶ್ವದ ದೊಡ್ಡಣ್ಣ ತನ್ನ ಸೋಲೋಪ್ಪಿಕೊಂಡು, ಸುದೀರ್ಘ ಯುದ್ಧಕ್ಕೆ ತೆರೆ ಎಳೆದಿದೆ. 2001ರಲ್ಲಿ ಅಮೆರಿಕದ ಅವಳಿ ಕಟ್ಟಡದ ಮೇಲೆ ಒಸಾಮಾ ಬಿನ್ ಲಾಡೆನ್ ನೇತೃತ್ವದ ಅಲ್ ಖೈದಾ ಉಗ್ರ ಸಂಘಟನೆ ದಾಳಿ ನಡೆಸಿ, ಸಾವಿರಾರು ಜನರ ಸಾವಿಗೆ […]Read More
ಅಫ್ಘಾನಿಸ್ತಾನದಲ್ಲಿ ತನ್ನ ದೇಶದ ಸೈನಿಕರ ಮೇಲಿನ ಆತ್ಮಾಹುತಿ ಬಾಂಬ್ ದಾಳಿಗೆ ಅಮೆರಿಕಾ ಪ್ರತೀಕಾರಕ್ಕೆ ಮುಂದಾಗಿದೆ. ಅಫ್ಘಾನ್ ನ ನಂಗಾಹರ್ ಪ್ರಾಂತ್ಯದ ಮೇಲೆ ಅಮೆರಿಕಾ ಸೇನಾ ಪಡೆಗಳು ಡ್ರೋನ್ ಮೂಲಕ ಏರ್ ಸ್ಟ್ರೈಕ್ ನಡೆಸಿವೆ. ಕಾಬೂಲ್ ಏರ್ಪೋರ್ಟ್ ಮೇಲೆ ದಾಳಿ ನಡೆಸಿದ್ದ ಐಸಿಎಸ್ ಖೋರಾಸನ ಉಗ್ರರನ್ನು ಮಟ್ಟ ಹಾಕುತ್ತೇವೆ ಎಂದು ಶಪಥ ಮಾಡಿದ್ದ ಅಮೆರಿಕಾ, 36 ಗಂಟೆಗಳಲ್ಲಿ ದಾಳಿ ನಡೆಸಿದೆ. ಪೂರ್ವ ಅಫ್ಘಾನಿಸ್ತಾನದಲ್ಲಿ ಐಸಿಎಸ್ ಖೋರಾಸನ ಉಗ್ರರ ಮೇಲೆ ಅಮೆರಿಕಾ ಏರ್ ಸ್ಟ್ರೈಕ್ ನಡೆಸಿದ್ದು, ಅಮೆರಿಕಾದ ಸೆಂಟ್ರಲ್ […]Read More
ಚೀನಾದ ರಾಜಧಾನಿ ಬೀಜಿಂಗ್ ನಲ್ಲಿ ಭಾನುವಾರ ಹೊಸ ಪ್ರಕರಣಗಳು ಕಾಣಿಸಿಕೊಳ್ಳುವುದರೊಂದಿಗೆ 18 ಪ್ರಾಂತ್ಯಗಳಲ್ಲಿ ಡೆಲ್ಟಾ ರೂಪಾಂತರ ಹರಡುತ್ತಿರುವುದರಿಂದ ಚೀನಾದಲ್ಲಿ ಆತಂಕ ಹೆಚ್ಚಾಗುತ್ತಿದೆ. ಚೀನಾದ ರಾಜಧಾನಿ ಬೀಜಿಂಗ್ ನಲ್ಲಿ ಭಾನುವಾರ ಹೊಸ ಪ್ರಕರಣಗಳು ಕಾಣಿಸಿಕೊಳ್ಳುವುದರೊಂದಿಗೆ 18 ಪ್ರಾಂತ್ಯಗಳಲ್ಲಿ ಡೆಲ್ಟಾ ರೂಪಾಂತರ ಹರಡುತ್ತಿರುವುದರಿಂದ ಚೀನಾದಲ್ಲಿ ಆತಂಕ ಹೆಚ್ಚಾಗುತ್ತಿದೆ. ಕಳೆದ ಹತ್ತು ದಿನಗಳಲ್ಲಿ ಸುಮಾರು 300 ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿದ್ದು, ಕ್ಷೀಪ್ರಗತಿಯಲ್ಲಿ ಡೆಲ್ಟಾ ರೂಪಾಂತರ ಸೋಂಕು ಹರಡುತ್ತಿದೆ ಎಂಬುದು ಹೆಚ್ಚಿನ ಆತಂಕ ಮೂಡಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೀಜಿಂಗ್, ಜಿಯಾಂಗ್ಸು […]Read More
ಒಲಿಂಪಿಕ್ಸ್ ಕ್ರೀಡಾಗ್ರಾಮದಲ್ಲಿ ಕೆಲವು ಅಥ್ಲೀಟ್ಗಳು ಸಾಮೂಹಿಕ ಮದ್ಯ ಪಾರ್ಟಿ ಮಾಡಿರುವ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಿರುವಂತೆಯೇ ಇತ್ತ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಟೋಕಿಯೊ ಒಲಿಂಪಿಕ್ಸ್ ಆಯೋಜಕರು ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಒಲಿಂಪಿಕ್ಸ್ ಕ್ರೀಡಾಗ್ರಾಮದಲ್ಲಿ ಕೆಲವು ಅಥ್ಲೀಟ್ಗಳು ಸಾಮೂಹಿಕ ಮದ್ಯ ಪಾರ್ಟಿ ಮಾಡಿರುವ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಿರುವಂತೆಯೇ ಇತ್ತ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಟೋಕಿಯೊ ಒಲಿಂಪಿಕ್ಸ್ ಆಯೋಜಕರು ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರ […]Read More
ಪುರುಷರ ಫ್ರೀಸ್ಟೈಲ್ 57 ಕೆಜಿ ಫೈನಲ್ನಲ್ಲಿ ಕುಸ್ತಿಪಟು ರವಿ ದಹಿಯಾ ಆರ್ಒಸಿಯ ಜಾವೂರ್ ಉಗೆವ್ ವಿರುದ್ಧ ಸೋತು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿರು. ಟೋಕಿಯೊ ಒಲಿಂಪಿಕ್ಸ್ ನಲ್ಲಿ ಪುರುಷರ ಫ್ರೀಸ್ಟೈಲ್ 57 ಕೆಜಿ ಫೈನಲ್ನಲ್ಲಿ ಕುಸ್ತಿಪಟು ರವಿ ದಹಿಯಾ ಆರ್ಒಸಿಯ ಜಾವೂರ್ ಉಗೆವ್ ವಿರುದ್ಧ ಸೋತು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿರು. ಇಂದು ಚಿನ್ನಕ್ಕಾಗಿ ನಡೆದ ಸೆಣೆಸಾಟದಲ್ಲಿ ರವಿ ದಹಿಯಾ 4-7 ಅಂಕಗಳೊಂದಿಗೆ ಉಗೆವ್ ಗೆ ಶರಣಾದರು. ಭಾರತಕ್ಕೆ ಎರಡು ಬೆಳ್ಳಿ ಪದಕ ಬಂದಂತಾಗಿದೆ. ಮೀರಾ ಬಾಯಿ ಚಾನು ಮೊದಲಿಗೆ […]Read More
ಟೋಕಿಯೊ ಒಲಂಪಿಕ್ಸ್ ನಲ್ಲಿ ಪುರುಷರ 86 ಕೆ.ಜಿ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಭಾರತದ ದೀಪಕ್ ಪುನಿಯಾ ಅವರು ಪದಕ ಗೆಲ್ಲುವಲ್ಲಿ ವಿಫಲರಾಗಿದ್ದಾರೆ. ಟೋಕಿಯೊ ಒಲಂಪಿಕ್ಸ್ ನಲ್ಲಿ ಪುರುಷರ 86 ಕೆ.ಜಿ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಭಾರತದ ದೀಪಕ್ ಪುನಿಯಾ ಅವರು ಪದಕ ಗೆಲ್ಲುವಲ್ಲಿ ವಿಫಲರಾಗಿದ್ದಾರೆ. ಇಂದು ಕಂಚಿನ ಪದಕಕ್ಕಾಗಿ ಸ್ಯಾನ್ ಮರಿನೋದ ಮೈಲ್ಸ್ ಆಮಿನ್ ಅವರ ವಿರುದ್ಧ ನಡೆದ ಹೋರಾಟದಲ್ಲಿ ದೀಪಕ್ ಪುನಿಯಾ ಸೋಲು ಅನುಭವಿಸಿದರು. ಇದರೊಂದಿಗೆ ಭಾರತದ ಮಗದೊಂದು ಪದಕದ ಆಸೆ ಕಮರಿದೆ. ಮೈಲ್ಸ್ ಆಮಿನ್ […]Read More