ನಾಳೆ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಚಿವ ಈಶ್ವರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ. ಇಂದು ನಗರದಲ್ಲಿ ದಿಢೀರ್ ಸುದ್ದಿಗೋಷ್ಠಿ ನಡೆಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದರು. ಇದು ಬಿಜೆಪಿ ಸರ್ಕಾರದ ಎರಡನೇ ವಿಕೆಟ್ ತನವಾದಂತಾಗಿದೆ. ಈ ಕುರಿತು ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಈಶ್ವರಪ್ಪ ಅವರು, ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಯಾವುದೇ ತಪ್ಪು ಮಾಡಿಲ್ಲ. ಆ ಬಗ್ಗೆ ತನಿಖೆಯಿಂದ ಎಲ್ಲಾ ಸತ್ಯಾಸತ್ಯತೆ ತಿಳಿದು ಬರಲಿದೆ. ಈಗಾಗಲೇ ಸಿಎಂ ಬಸವರಾಜ […]Read More