Tags : #ಕಾರ್ಮಿಕ #ತಿಪಟೂರು

ರಾಜ್ಯ

ಸಮಾಜವಾದಿ ವ್ಯವಸ್ಥೆಯಿಂದ ಕಾರ್ಮಿಕರ ಸಮಸ್ಯೆಗೆ ಪರಿಹಾರ

ತುಮಕೂರು:ಜನ ವಿರೋಧಿ ಬಂಡವಾಳಶಾಹಿ ವ್ಯವಸ್ಥೆ ತೊಲಗಿ ಕಾರ್ಮಿಕ ವರ್ಗದ ಸಮಾಜವಾದಿ ಬರಲಿ ಎನ್ನುವ ಘೋಷಣೆಯೊಂದಿಗೆ ವಿವಿಧ ಸಂಘಟನೆಗಳ ಕಾರ್ಮಿಕರು ತಿಪಟೂರು ನಗರಸಭೆಯಿಂದ ದೊಡ್ಡಪೇಟೆ ಮಾರ್ಗವಾಗಿ ಎಪಿಎಂಸಿ ಆವರಣದಲ್ಲಿರುವ ಶ್ರಮಿಕ ಭವನದವರೆಗೆ ಮೆರವಣಿಗೆಯ ಮೂಲಕ ಸಾಗಿ ವಿಶ್ವ ಕಾರ್ಮಿಕರ ದಿನಾಚರಣೆಯ ಮಹತ್ವವನ್ನು ಸಾರಿದ್ದರು. ಶ್ರಮಿಕ ಭವನದಲ್ಲಿ ಸಭೆ ಸೇರಿದ ಕಾರ್ಮಿಕರು, ಕಾರ್ಮಿಕ ದಿನಾಚರಣೆಯನ್ನು ಆಚರಿಸಿದರು..ಪ ಈ ಸಭೆಯಲ್ಲಿ ಹಾಜರಿದ್ದ AITUC ಮುಖಂಡರಾದ ಗೋವಿಂದ ರಾಜು ಅವರ ಮಾತನಾಡಿ, ದುಡಿಯುವ ವರ್ಗದ ಐಕ್ಯತೆಯನ್ನು ಸಾಧಿಸುವ ಮೂಲಕ ತಮ್ಮ ಹಕ್ಕುಗಳನ್ನು ಪ್ರತಿಷ್ಠಾಪಿಸಿ […]Read More