Tags : #ಕೊರೋನಾ# ಕೋವಿಡ್

ಕೊರೊನ ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಫೋಟ; 32 ಸಾವಿರ ಜನರಿಗೆ ಕೋವಿಡ್ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸ್ಫೋಟ ಮುಂದುವರೆದಿದೆ. ಬೆಂಗಳೂರಿನಲ್ಲಿ 22,284 ಸೇರಿದಂತೆ ರಾಜ್ಯಾಧ್ಯಂತ 32,793 ಜನರಿಗೆ ಕೋವಿಡ್ ಸೋಂಕು ತಗುಲಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ರವರು ತಮ್ಮ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ. ಕಳೆದ 24 ಗಂಟೆಯಲ್ಲಿ 2,18,479 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 22,284 ಸೇರಿದಂತೆ ರಾಜ್ಯದಲ್ಲಿ 32,793ಜನರಿಗೆ ಕೋವಿಡ್ ದೃಢಪಟ್ಟಿದೆ. ರಾಜ್ಯದಲ್ಲಿ ಸಕ್ರೀಯ ಪ್ರಕರಣಗಳ ಸಂಖ್ಯೆ 1,69,850ಕ್ಕೆ ಏರಿಕೆಯಾಗಿವೆ. ಇಂದು ರಾಜ್ಯದಲ್ಲಿ 32,793 […]Read More