ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಬ್ಬರ ಮತ್ತಷ್ಟು ಇಳಿಕೆಯಾಗಿದೆ. ಮುಖವಾಗಿದ್ದು, ಇಂದು ರಾಜ್ಯದಲ್ಲಿ 3202 ಹೊಸ ಪ್ರಕರಣಗಳು ದಾಖಲಾಗಿದ್ದು, ಪಾಸಿಟಿವಿಟಿ ದರ ಶೇಕಡ 2.95ಕ್ಕೆ ಇಳಿಕೆಯಾಗಿದೆ. ಇಂದು 38 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇವತ್ತು ಒಂದೇ ದಿನ 1,08,534 ಪರೀಕ್ಷೆ ನಡೆಸಲಾಗಿದೆ. 8988 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 38,747 ಸಕ್ರಿಯ ಪ್ರಕರಣಗಳಿವೆ. ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ 1293 ಹೊಸ ಪ್ರಕರಣಗಳು ವರದಿಯಾಗಿವೆ. ಪಾಸಿಟಿವಿಟಿ ದರ ಶೇಕಡ 2.49 ರಷ್ಟು ಇದೆ. ಬೆಂಗಳೂರಿನಲ್ಲಿ ಇಂದು 10 ಜನ ಸೋಂಕಿತರು […]Read More
Tags : ಕೊರೋನಾ
ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ಇಂದು ಸಹ ರಾಜ್ಯದಲ್ಲಿ ಬ್ಲಾಸ್ಟ್ ಆಗಿದೆ.. ಬೆಂಗಳೂರಿನಲ್ಲಿ ಹೊಸದಾಗಿ 9020 ಸೇರಿದಂತೆ ರಾಜ್ಯಾಧ್ಯಂತ 12 ಸಾವಿರ ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಕಳೆದ 24 ಗಂಟೆಯಲ್ಲಿ 1,89,499 ಜನರನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ.ಇವರಲ್ಲಿ ಬೆಂಗಳೂರಿನಲ್ಲಿ 9,020 ಸೇರಿದಂತೆ ರಾಜ್ಯದಲ್ಲಿ 12 ಸಾವಿರ ಜನರಿಗೆ ಕೋವಿಡ್ ಹೊಸದಾಗಿ ದೃಢಪಟ್ಟಿದೆ […]Read More