Tags : ಮಾಲೂರು# ನರೇಗಾ# ಘನ ತ್ಯಾಜ್ಯ ವಿಲೇವಾರಿ

ರಾಜ್ಯ

ನರೇಗಾ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಿ: ಶಾಸಕ ಕೆ.ವೈ ನಂಜೇಗೌಡ ಕರೆ

ಮಾಲೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ  ಖಾತರಿ ಯೋಜನೆಯನ್ನು  ಸದುಪಯೋಗ ಪಡಿಸಿಕೊಂಡರೇ, ಗ್ರಾಮಗಳ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಮಾಲೂರು ಶಾಸಕರಾದ ಕೆ.ವೈ ನಂಜೇಗೌಡರು ಹೇಳಿದರು. ತಾಲ್ಲೂಕಿನ ಹುಳದೇನಹಳ್ಳಿಯಲ್ಲಿ  ಘನ ತ್ಯಾಜ್ಯ ವಿಲೇವಾರಿ ಘಟಕವನ್ನು ಉದ್ಘಾಟಿಸಿ ಮಾತನಾಡಿದ, ಅವರು ಉದ್ಯೋಗ ಖಾತರಿ ಯೋಜನೆ ಜಾರಿಗೆ ತಂದ ಮಾಜಿ ಪ್ರಾಧಾನಿ ಮನಮೋಹನ್ ಸಿಂಗ್ ರನ್ನು ಇಂದು ದೇಶ ನೆನಪಿನಲ್ಲಿ ಇಟ್ಟುಕೊಳ್ಳಬೇಕು. ನರೇಗಾ ಯೋಜನೆಯಲ್ಲಿ ಗ್ರಾಮಗಳ ಅಭಿವೃದ್ಧಿ  ಸಾಕಷ್ಟು ಅವಕಾಶಗಳಿವೆ. ಒಂದು ವರ್ಷದಲ್ಲಿ ಒಂದು , ಎರಡು ಕೋಟಿಯಷ್ಟು ಹಣ […]Read More