Tags : ಲತಾ ಮಂಗೇಶ್ಕರ್#ಗಾನ ಕೋಗಿಲೆ

Cinema ದೇಶ

ಪಂಚ ಭೂತಗಳಲ್ಲಿ ಲೀನವಾದ ಗಾನ ಕೋಗಿಲೆ ಲತಾ ಮಂಗೇಶ್ಕರ್

ಮುಂಬೈ: ಬಹು ಅಂಗಾಂಗ ವೈಫಲ್ಯದಿಂದ ಇಂದು ನಿಧನರಾಗಿದ್ದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ರವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಈ ಮೂಲಕ ಗಾನ ಕೋಗಿಲೆ ಲತಾ ಮಂಗೇಶ್ಕರ್ ಪಂಚ ಭೂತಗಳಲ್ಲಿ ಲೀನವಾದರು. ಇದಕ್ಕೂ ಮೊದಲಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಮುಂಬೈನ ಶಿವಾಜಿ ಪಾರ್ಕ್ ನಲ್ಲಿ  ವ್ಯವಸ್ಥೆ ಮಾಡಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ, ಬಾಲಿವುಡ್ ನಟ-ನಟಿಯರು ಸೇರಿದಂತೆ ವಿವಿಧ ಗಣ್ಯರು ಅಂತಿಮನ ನಮನ ಸಲ್ಲಿಸಿದರು. ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರು ಇಂದು […]Read More