ನಿಮ್ಮ ನಿಷ್ಠೆ ಸಂವಿಧಾನಕ್ಕೋ ? ಮನುಸ್ಮೃತಿಗೋ? ಗಾಂಧಿಗೋ? ಗೋಡ್ಸೆಗೋ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ನೇರವಾಗಿ RSS ಗೆ ನೇರ ಪ್ರಶ್ನೆ ಮಾಡಿದ್ದಾರೆ. ಹೊರಗಿನಿಂದ ಬಂದ ಆರ್ಯರೇ ಇಂದಿನ ಆರ್.ಎಸ್.ಎಸ್ ನಾಯಕರು, ಎಂಬ ತಮ್ಮ ಮಾತಿಗೆ ಟೀಕಿಸಿದ್ದ ಬಿಜೆಪಿ ನಾಯಕರಿಗೂ ಸಿದ್ದು ಟಾಂಗ್ ನೀಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ನಾನು ಪ್ರಶ್ನೆ ಮಾಡಿದ್ದು ಆರ್.ಎಸ್.ಎಸ್ ಎಂಬ ಸಂಸ್ಥೆಯನ್ನು, ಉತ್ತರಿಸುತ್ತಿರುವವರು ಬಿಜೆಪಿ ನಾಯಕರು. ಇವರು ಯಾಕೆ ಎದೆ ಬಡಿದುಕೊಳ್ಳುತ್ತಿದ್ದಾರೆ? ಆರ್.ಎಸ್.ಎಸ್ ನಾಯಕರು […]Read More