Warning: array_intersect(): Expected parameter 2 to be an array, null given in /home/u327821803/domains/todayexpress.in/public_html/wp-content/plugins/page-or-post-clone/page-or-post-clone.php on line 123

Warning: include_once(/home/u327821803/domains/todayexpress.in/public_html/wp-includes/header.php): failed to open stream: No such file or directory in /home/u327821803/domains/todayexpress.in/public_html/wp-config.php on line 91

Warning: include_once(): Failed opening '/home/u327821803/domains/todayexpress.in/public_html/wp-includes/header.php' for inclusion (include_path='.:/opt/alt/php74/usr/share/pear') in /home/u327821803/domains/todayexpress.in/public_html/wp-config.php on line 91
2ndPuc – Today Express

Tags : 2ndPuc

Politics

ಶಾಸಕ ಸಾ.ರಾ.ಮಹೇಶ್ ಪತ್ನಿ ಪಾಸ್

ಮೈಸೂರು: ಶಾಸಕ ಸಾ.ರಾ.ಮಹೇಶ್ ಪತ್ನಿ ಅನಿತಾ ಮಹೇಶ್ 27 ವರ್ಷಗಳ ನಂತರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇಪ್ಪತ್ತೇಳು ವರ್ಷಗಳ ನಂತರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಖಾಸಗಿ ವಿದ್ಯಾರ್ಥಿಯಾಗಿ ಪರೀಕ್ಷೆ ಬರೆದಿದ್ದ ಅನಿತಾ ಅವರು, ಕಲಾ ವಿಭಾಗದಲ್ಲಿ 418 ಅಂಕ ಪಡೆದು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. 1993ರಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದರು. ನಂತರ ಮುಂದಿನ ವಿದ್ಯಾಭ್ಯಾಸ ಮುಂದುವರಿಸಿರಲಿಲ್ಲ.Read More

News

ಪಿಯುಸಿ ಫಲಿತಾಂಶ: ಮೈಸೂರಿಗೆ 17ನೇ ಸ್ಥಾನ

ಮೈಸೂರು: 2021-2022ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಜಿಲ್ಲೆಯು ಶೇ.64.45ರಷ್ಟು ಫಲಿತಾಂಶದೊಂದಿಗೆ 17ನೇ ಸ್ಥಾನ ಪಡೆದಿದೆ. ಹಾವೇರಿ, ಹಾಸನ, ಕೊಡಗು, ಚಿಕ್ಕಬಳ್ಳಾಪುರ ಜಿಲ್ಲೆಗಳಿಗಿಂತಲೂ ಮೈಸೂರು ಹಿಂದೆಯೇ ಉಳಿದಿದೆ. 2020ನೇ ಸಾಲಿನಲ್ಲಿ ಮೈಸೂರು 14ನೇ ಸ್ಥಾನ ಪಡೆದಿತ್ತು. ಇದರಲ್ಲೂ ಈ ಸಲ ಮೈಸೂರು ಜಿಲ್ಲೆ 3 ಸ್ಥಾನ ಇಳಿಕೆ ಕಂಡಿದೆ. ಪರೀಕ್ಷೆ ಬರೆದ 35,187 ವಿದ್ಯಾರ್ಥಿಗಳ ಪೈಕಿ 21,063 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಜಿಲ್ಲೆಯ ಒಟ್ಟಾರೆ ಫಲಿತಾಂಶ ಶೇ.59.86ರಷ್ಟಾಗಿದೆ. ಆದರೆ, ಪದವಿ […]Read More