ಲಬಾಲಿವುಡ್ ಸ್ಟಾರ್ ಕಪಲ್ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಾಂದ್ರಾದ ರಣಬೀರ್ ಕಪೂರ್ ನಿವಾಸದಲ್ಲಿ ವಿವಾಹ ನಡೆದಿದೆ. ಕುಟುಂಬಸ್ಥರ ಸಮ್ಮುಖದಲ್ಲಿ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಪಂಜಾಬಿ ಸಂಪ್ರದಾಯದಂತೆ ವಿವಾಹ ಜರುಗಿದೆ. ಈ ಜೋಡಿ ಮದುವೆಯಾದ ಕೆಲ ಗಂಟೆಗಳಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಕಳೆದ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಇವರು ಇಂದು ಅಧಿಕೃತವಾಗಿ ಮಿಸ್ಟರ್ ಆಯಂಡ್ ಮಿಸಸ್ ಕಪೂರ್ ಆಗಿದ್ದಾರೆ. ಬಾಲಿವುಡ್ನ ಪ್ರಣಯ ಪಕ್ಷಿಗಳಾದ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಮದುವೆಯ […]Read More