ಪ್ರಶಾಂತ್ ನೀಲ್ ನಿರ್ದೇಶನದ ಹಾಗೂ ಯಶ್ ನಟನೆಯ ಕೆಜಿಎಫ್ ಚಾಪ್ಟರ್ 2 ಮೊದಲ ದಿನವೇ ಬಾಕ್ಸ್ ಆಫೀಸ್ ನಲ್ಲಿ ಬಿರುಗಾಳಿ ಸೃಷ್ಟಿಸಿದೆ. ಫಸ್ಟ್ ಡೇ 134.5ಕೋಟಿ ದಾಖಲೆಯ ಕಲೆಕ್ಷನ್ ಮಾಡಿದೆ. ಭಾರತದಲ್ಲಿ 134.5 ಕೋಟಿ ಗಳಿಸುವ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ಇನ್ನು ವಿಶ್ವಾದ್ಯಂತ 70 ದೇಶಗಳಲ್ಲಿ ಚಿತ್ರ ಬಿಡುಗಡೆಯಾಗಿದ್ದು, ಅದರ ಕಲೆಕ್ಷನ್ ಮತ್ತು ಸೇರಿದರೆ 150 ಕೋಟಿ ದಾಟಲಿದೆ ಎನ್ನಲಾಗಿದೆ. ಪ್ಯಾನ್ ಇಂಡಿಯಾ ಸಿನಿಮಾವಾದ ಕೆಜಿಎಫ್ ಉತ್ತರ ಭಾರತದಲ್ಲಿ 52 ಕೋಟಿ ಕಲೆಕ್ಷನ್ […]Read More