Tags : #YogaInMysore

Politics

ರ‌್ಯಾಡಿಸನ್ ಬ್ಲೂ ಹೋಟೆಲ್‌ನಲ್ಲಿ ಮೋದಿ ವಾಸ್ತವ್ಯ

ಮೈಸೂರು: ವಿಶ್ವ ಯೋಗ ದಿನಾಚರಣೆಗಾಗಿ ನಗರಕ್ಕೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ರ‌್ಯಾಡಿಸನ್ ಬ್ಲೂ ಹೋಟೆಲ್‌ನಲ್ಲಿ ಉಳಿದುಕೊಳ್ಳಲಿದ್ದಾರೆ. ನಗರದಲ್ಲಿ ಮೋದಿ ಜೂ.20 ಮತ್ತು 21ರಂದು ರ‌್ಯಾಡಿಸನ್ ಬ್ಲೂ ಹೋಟೆಲ್‌ನಲ್ಲಿ ಉಳಿದುಕೊಳ್ಳಲಿದ್ದು, ಈ ಎರಡು ದಿನಗಳಲ್ಲಿ ಭದ್ರತೆ ಹಾಗೂ ಆತಿಥ್ಯದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರ ವಹಿಸಲಾಗುತ್ತಿದೆ. ಮೋದಿ ಕಳೆದ ಬಾರಿ ನಗರಕ್ಕೆ ಭೇಟಿ ನೀಡಿದ ಸಂದರ್ಭ ಸಹ ರ‌್ಯಾಡಿಸನ್ ಬ್ಲೂ ಹೋಟೆಲ್‌ನಲ್ಲೇ ಉಳಿದುಕೊಂಡಿದ್ದರು. ಪ್ರಧಾನಿ ಭೇಟಿ ಸಂದರ್ಭ ಭದ್ರತೆಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಉಳಿದುಕೊಳ್ಳುವ […]Read More